Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡೇ ವಾರಕ್ಕೆ ಕನ್ನಡ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಬಂದ್
ಕರ್ನಾಟಕಮನರಂಜನೆ

ಎರಡೇ ವಾರಕ್ಕೆ ಕನ್ನಡ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಬಂದ್

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಆರಂಭದಲ್ಲೇ ಒಂದು ವಿಘ್ನ ಎದುರಾಗಿದೆ. ಸರಿಯಾದ ರೀತಿಯಲ್ಲಿ ತಾಜ್ಯ ವಿಲೇವಾರಿ ಮಾಡದ ಕಾರಣದಿಂದ ಕಾನೂನಿನ ಸಂಕಷ್ಟ ಎದುರಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಾಲಿವುಡ್ ಸ್ಟುಡಿಯೋಗೆ ನೋಟಿಸ್ ಜಾರಿ ಮಾಡಲಾಗಿದೆ.

ರಾಮನಗರದ ಬಿಡದಿ ಬಳಿಯ 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್ ಗಳನ್ನು ಹಾಕಿ ಕನ್ನಡ ಬಿಗ್ ಬಾಸ್ ಸೀಜನ್ -12ನ್ನು ನಡೆಸಲಾಗುತ್ತಿತ್ತು. ಆದರೆ ಬಿಗ್ ಬಾಸ್ ಶೋ ಹಾಗೂ ಸೆಟ್ ಗಳಲ್ಲಿ ಮಾಲಿನ್ಯ ನಿಯಂತ್ರಣದ ನಿಯಮ ಉಲ್ಲಂಘನೆ ಮಾಡಲಾಗಿದೆ. ಜಾಲಿವುಡ್ ಸ್ಟುಡಿಯೋ ನಿಯಮ ಉಲ್ಲಂಘನೆ ಮಾಡಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿತ್ತು.

ನೋಟಿಸ್ ನೀಡಲೆಂದು ಜಾಲಿವುಡ್ ಸ್ಟುಡಿಯೋ ಸ್ಥಳಕ್ಕೆ ತೆರಳಿದಾಗ ಜಾಲಿವುಡ್ ಸ್ಟುಡಿಯೋಸ್ ಆಗಲಿ, ಬಿಗ್ ಬಾಸ್ ಶೋ ಟೀಂ ಆಗಲಿ ನೋಟಿಸ್ ತೆಗೆದುಕೊಳ್ಳಲು ಹಿಂದೇಟು ಹಾಕಿವೆ. ಈ ಹಿನ್ನೆಲೆಯಲ್ಲಿ ಬಿಡದಿ ತಹಶಿಲ್ದಾರ್, ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಸ್ ಗೆ ಬೀಗ ಉದ್ರೆ ಹಾಕಿದ್ದಾರೆ, ಬಿಗ್ ಬಾಸ್ ಶೋ ಹೌಸ್ ಗೂ ಬೀಗ ಜಡಿಯಲಾಗಿದ್ದು, ಬಿಗ್ ಬಾಸ್ ಶೋ ಬಂದ್ ಆಗಿದೆ.

 

ಬಿಗ್ ಬಾಸ್ ಸ್ಪರ್ಧಿಗಳನ್ನು ಸ್ಥಳದಿಂದ ಹೊರಕಳುಹಿಸಲಾಗಿದೆ. ಅಧಿಅಕರಿಗಳ ಸಮ್ಮುಖದಲ್ಲಿಯೇ ಜಾಲಿವುಡ್ ಸ್ಟುಡಿಯೋ ಗೆ ಬೀಗ ಹಾಕಲಾಗಿದ್ದು, ಸದ್ಯ ಬಿಗ್ ಬಾಸ್ ಕಾರ್ಯಕ್ರಮ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.

 

 

TAGGED:#Kannada #realityshow #Bigboss12 #closed #colorskannada
Share This Article
Facebook Twitter Copy Link Print
Previous Article Bigg boss ಕನ್ನಡ ಬಿಗ್ ಬಾಸ್ ಮನೆಗೆ ಅಧಿಕಾರಿಗಳಿಂದ ಬೀಗಮುದ್ರೆ!
Next Article ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿ ಬಿದ್ದು ಇಬ್ಬರು ಸಹೋದರರು ಸಾವು

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?