Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಸ್‌ ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ – ಮನೆಯಿಂದ ಹೊರಬಂದ ಎಲ್ಲಾ ಸ್ಪರ್ಧಿಗಳು ಅಜ್ಞಾತ ಸ್ಥಳಕ್ಕೆ ಶಿಫ್ಟ್
ಕರ್ನಾಟಕಮನರಂಜನೆ

ಬಾಸ್‌ ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ – ಮನೆಯಿಂದ ಹೊರಬಂದ ಎಲ್ಲಾ ಸ್ಪರ್ಧಿಗಳು ಅಜ್ಞಾತ ಸ್ಥಳಕ್ಕೆ ಶಿಫ್ಟ್

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​- 12 ಶೋ ನಡೆಸುತ್ತಿದ್ದ ಜಾಲಿವುಡ್​ ಸ್ಟುಡಿಯೋ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿರಲಿಲ್ಲ. ಈ ಸಂಬಂಧ ಜಾಲಿವುಡ್​ ಸ್ಟುಡಿಯೋಗೆ ನೋಟಿಸ್ ನೀಡಲಾಗಿತ್ತು. ಇದೀಗ ಸ್ಟುಡಿಯೋಗೆ ರಾಮನಗರದ ತಹಶೀಲ್ದಾರ್ ತೇಜಸ್ವಿನಿ ಅವರು ಬೀಗ ಜಡಿದಿದ್ದಾರೆ. ಬಿಗ್ ಬಾಸ್​- 12ರ ಸ್ಪರ್ಧಿಗಳನ್ನು ಹೊರಗೆ ಕರೆದುಕೊಂಡು ಬರಲಾಗಿದೆ.

 

 

 

ಸಂಜೆ 6:30ಕ್ಕೆ ಶೋ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. ‘ಬಿಗ್ ಬಾಸ್’ ಮನೆಯಿಂದ ಸ್ಪರ್ಧಿಗಳು ಹೊರಗೆ ಬಂದಿದ್ದಾರೆ. ಮಾಲಿನ್ಯ ನಿಯಂತ್ರಣ ನಿಯಮ ಉಲ್ಲಂಘನೆ ಕಾರಣಕ್ಕೆ ‘ಬಿಗ್ ಬಾಸ್’ ಶೋ ನಡೆಯುತ್ತಿದ್ದ ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಜಾಲಿವುಡ್ ಸ್ಟುಡಿಯೋ ಗೇಟ್ ಗೆ ಬೇಗ ಜಡಿಯಲಾಗಿದೆ. ‘ಬಿಗ್ ಬಾಸ್’ ಮನೆಗೂ ಅಧಿಕಾರಿಗಳು ಬೀಗ ಜಡಿದಿದ್ದು, ಎಲ್ಲಾ ಸ್ಪರ್ಧಿಗಳು ‘ಬಿಗ್ ಬಾಸ್’ ಮನೆಯಿಂದ ಹೊರಗೆ ಕರೆತಂದು ಸ್ಟುಡಿಯೋ ಆವರಣದಲ್ಲಿದ್ದ ಥಿಯೇಟರ್ ಗೆ ಕರೆತರಲಾಗಿದೆ. ನಂತರ ‘ಬಿಗ್ ಬಾಸ್’ ಸ್ಪರ್ಧಿಗಳನ್ನು ಬೇರೆ ಕಡೆಗೆ ವಾಹನಗಳಲ್ಲಿ ಕರೆದೊಯ್ಯಲಾಗಿದೆ.

 

‘ಬಿಗ್ ಬಾಸ್’ ಸ್ಟುಡಿಯೋ ಬಂದ್ ಮಾಡಲಾಗಿದೆ. ಚಿತ್ರೀಕರಣ ಸ್ಥಗಿತ ಮಾಡಿ ಎಲ್ಲಾ ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ. ಅವರನ್ನು ಒಂದೆರಡು ದಿನ ಹೋಟೆಲ್ ನಲ್ಲಿ ಇರಿಸಿ ನಂತರ ಬೇರೆ ಸ್ಟುಡಿಯೋಗೆ ಸ್ಥಳಾಂತರಿಸಲಾಗುವುದು. ಬೇರೆ ಸ್ಟುಡಿಯೋದಲ್ಲಿ ‘ಬಿಗ್ ಬಾಸ್’ ಶೋ ಮತ್ತೆ ನಡೆಯಲಿದ್ದು, ಚಿತ್ರೀಕರಣ ಶುರುವಾಗಲಿದೆ ಎನ್ನಲಾಗಿದೆ.

TAGGED:#biggboss12 #colorskannada #sudeep #entermanit #contestants #JollywoodStudios
Share This Article
Facebook Twitter Copy Link Print
Previous Article ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣ -ಎಸ್‌ಐಟಿಯಿಂದ ತನಿಖೆಗೆ ಹೈಕೋರ್ಟ್ ಆದೇಶ
Next Article ಭೂಕುಸಿತದಲ್ಲಿ ಸಿಲುಕಿದ ಬಸ್ ಮೇಲೆ ಬಂಡೆಗಳು ಬಿದ್ದು 15 ಮಂದಿ ಸಾವು – ಹಲವು ಮಂದಿಗೆ ಗಾಯ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?