Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾರ್ಕೊನಹಳ್ಳಿ ಡ್ಯಾಂ ಗೆ ತೆರಳಿದ್ದ 6 ಮಂದಿ ಜಲಸಮಾ‍ಧಿ.!
ಕರ್ನಾಟಕಪ್ರಮುಖ

ಮಾರ್ಕೊನಹಳ್ಳಿ ಡ್ಯಾಂ ಗೆ ತೆರಳಿದ್ದ 6 ಮಂದಿ ಜಲಸಮಾ‍ಧಿ.!

Share
1 Min Read
SHARE

newsics.com

ತುಮಕೂರು : ತುಮಕೂರಿನ ಕುಣಿಗಲ್ ನಲ್ಲಿರುವ ಮಾರ್ಕೊನಹಳ್ಳಿ ಡ್ಯಾಂ ನಲ್ಲಿ ಘೋರ ದುರಂತ ಸಂಭವಿಸಿದ್ದು, 6 ಮಂದಿ ನೀರುಪಾಲಾಗಿದ್ದಾರೆ.

15 ಮಂದಿ ಮಾಗಡಿ ಪಾಳ್ಯದಲ್ಲಿರುವ ಅಮೃತೂರು ಠಾಣೆ ಎಎಸ್ ಐ ಜಿಲಾನಿ ಅವರ ಮನೆಗೆ ಬಂದಿದ್ದರು. ಬಳಿಕ ಅವರ ಮನೆಯಿಂದ ಮಾರ್ಕೊನಹಳ್ಳಿ ಡ್ಯಾಂಗೆ ತೆರಳಿದ್ದರು .

ನೀರಿಗೆ ಇಳಿದು 12 ಜನ ಆಟ ಆಡುತ್ತಿದ್ದರು. 12 ಮಂದಿ ಪೈಕಿ 6 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಮೃತರನ್ನು ತಬಸಮ್ (42) ಮಿಶ್ರಾ (4) ಶಬಾನಾ (44) ಶಾಜಿಯಾ (25) ಅರ್ಬಿನ್ (30) ಮಹಿಬ್ ಎಂದು ಗುರುತಿಸಲಾಗಿದೆ. ಸದ್ಯ ಇಬ್ಬರ ಶವ ಪತ್ತೆಯಾಗಿದ್ದು, ಉಳಿದವರಿಗೆ ಶೋಧ ಕಾರ್ಯ ಮುಂದುವರೆಸಲಾಗಿದೆ.

Changes in UPI payments ಯುಪಿಐ ಪಾವತಿಗೆ ಇಂದಿನಿಂದ ಮುಖ ಚಹರೆ, ಫಿಂಗರ್ ಪ್ರಿಂಟ್ ಅವಶ್ಯ

TAGGED:Terrible tragedy in Tumkur; 6 people drowned while going to 'Markonahalli Dam'!
Share This Article
Facebook Twitter Copy Link Print
Previous Article ಎರಡನೇ ಬಾರಿಗೆ ಅರ್ಧಕ್ಕೇ ಸ್ಥಗಿತಗೊಂಡ ಬಿಗ್ ಬಾಸ್ ರಿಯಾಲಿಟಿ ಶೋ!
Next Article ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ.!

Popular Posts

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಪ್ರಮುಖ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?