Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ.!
ಕರ್ನಾಟಕಪ್ರಮುಖ

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ.!

Share
1 Min Read
SHARE

newsics.com

ಕೊಪ್ಪಳ : ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಲೀಲಾವತಿ ಆಸ್ಪತ್ರೆಯ ಮುಂಭಾಗ ನಡೆದಿದೆ.

ತಡರಾತ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಕ್ರೌರ್ಯ ನಡೆದಿದ್ದು, ಮಧ್ಯರಾತ್ರಿ 2 ಗಂಟೆಗೆ ಕಾರಲ್ಲಿ ಅಗಮಿಸಿದ್ದ ದುಷ್ಕರ್ಮಿಗಳು ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸ್ನೇಹಿತರೊಂದಿಗೆ ಊಟ ಮುಗಿಸಿದ ವೆಂಕಟೇಶ್ ದೇವಿ ಕ್ಯಾಂಪ್ ನಿಂದ ಗಂಗಾವತಿಗೆ ಹೋಗುತ್ತಿದ್ದ ವೇಳೆ ಬೈಕ್ ಫಾಲೋ ಮಾಡಿದ ದುಷ್ಕರ್ಮಿಗಳು ಕಾರಿನಿಂದ ವೆಂಕಟೇಶ್ ಇದ್ದ ಬೈಕ್ ಗೆ ಗುದ್ದಿಸಿದ್ದಾರೆ. ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಗಂಗಾವತಿ ಡಿವೈಎಸ್ಪಿ ಸಿದ್ಧನಗೌಡ ಪಾಟೀಲ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾರ್ಕೊನಹಳ್ಳಿ ಡ್ಯಾಂ ಗೆ ತೆರಳಿದ್ದ 6 ಮಂದಿ ಜಲಸಮಾ‍ಧಿ.!

TAGGED:BJP Youth Morcha President hacked to death with deadly weapons!
Share This Article
Facebook Twitter Copy Link Print
Previous Article ಮಾರ್ಕೊನಹಳ್ಳಿ ಡ್ಯಾಂ ಗೆ ತೆರಳಿದ್ದ 6 ಮಂದಿ ಜಲಸಮಾ‍ಧಿ.!
Next Article ED raids ನಟ ದುಲ್ಕರ್ ಸಲ್ಮಾನ್, ಮುಮ್ಮಟ್ಟಿಗೆ `ED’ ಶಾಕ್ : ಮನೆ, ಕಚೇರಿ ಸೇರಿ 17 ಸ್ಥಳಗಳ ಮೇಲೆ ದಾಳಿ

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?