Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫುಲ್ ಮಾರ್ಕ್ಸ್ ಕೊಡ್ತೇನೆ, ಸಹಕರಿಸು: ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಲೈಂಗಿಕ ಕಿರುಕುಳ ನೀಡಿದ HOD
ಕರ್ನಾಟಕಪ್ರಮುಖ

ಫುಲ್ ಮಾರ್ಕ್ಸ್ ಕೊಡ್ತೇನೆ, ಸಹಕರಿಸು: ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಲೈಂಗಿಕ ಕಿರುಕುಳ ನೀಡಿದ HOD

Share
1 Min Read
SHARE

newsics.com

ಬೆಂಗಳೂರು : ಊಟಕ್ಕೆ ಎಂದು ಮನೆಗೆ ಕರೆಸಿ, ವಿದ್ಯಾರ್ಥಿನಿಗೆ ಕಾಲೇಜು ಎಚ್‌ಒಡಿ ಒಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ನಿನಗೆ ಫುಲ್ ಮಾರ್ಕ್ಸ್ ಕೊಡುತ್ತೇನೆ ನಾನು ಹೇಳಿದಂತೆ ಕೇಳು ನನಗೆ ಸಹಕರಿಸು ಎಂದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಹೌದು ವಿದ್ಯಾರ್ಥಿನಿಯನ್ನು ಊಟದ ನೆಪದಲ್ಲಿ ಮನೆಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಂತ್ರಸ್ತೆ ತಿಲಕ್ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ, ಆರೋಪಿ ಸಂಜೀವ್ ಕುಮಾರ್ ಮಂಡಲ್ ವಿರುದ್ಧ ತಿಲಕ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಗೆ ಕಡಿಮೆ ಹಾಜರಾತಿ ಇದ್ದುದನ್ನೇ ಮುಂದಿಟ್ಟುಕೊಂಡು, ಪೂರ್ಣ ಅಂಕ ನೀಡುವ ಆಮಿಷವೊಡ್ಡಿ ಉಪನ್ಯಾಸಕರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಯು ವಿದ್ಯಾರ್ಥಿನಿಯನ್ನು ಅಕ್ಟೋಬರ್ 2 ರಂದು ತನ್ನ ಮನೆಗೆ ಕರೆಸಿಕೊಂಡಿದ್ದಾರೆ. ತನ್ನ ಕುಟುಂಬದೊಂದಿಗೆ ಜತೆಯಾಗಿ ಊಟ ಮಾಡೋಣ ಎಂದು ವಿದ್ಯಾರ್ಥಿನಿಯನ್ನು ಕರೆಸಿಕೊಂಡಿದ್ದಾರೆ. ಆದರೆ, ವಿದ್ಯಾರ್ಥಿನಿ ಅವರ ಮನೆಗೆ ತೆರಳಿದಾಗ ಮೊಂಡಲ್ ಒಬ್ಬಂಟಿಯಾಗಿ ಮನೆಯಲ್ಲಿದ್ದರು.
ಆಕೆ ಹೋರಡಲು ಮುಂದಾದಾಗ ನಿನಗೆ ಹಾಜರಾತಿ ಕಡಿಮೆ ಇದೆ. ನನ್ನೊಂದಿಗೆ ಸಹಕರಿಸು, ಪೂರ್ಣ ಅಂಕಗಳನ್ನು ಕೊಡಿಸಲು ಸಹಾಯ ಮಾಡುತ್ತೇನೆ ಎಂದಿದ್ದಾರೆ. ಅಷ್ಟರಲ್ಲಿ ಸ್ನೇಹಿತೆಯಿಂದ ಫೋನ್ ಕರೆ ಬಂದಿದ್ದು, ತುರ್ತಾಗಿ ಹೋಗಬೇಕಿದೆ ಎಂದು ಎಚ್ಒಡಿ ಮನೆಯಿಂದ ಹೇಗೋ ತಪ್ಪಿಸಿಕೊಂಡು ಬಂದೆ ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ED raids ನಟ ದುಲ್ಕರ್ ಸಲ್ಮಾನ್, ಮುಮ್ಮಟ್ಟಿಗೆ `ED’ ಶಾಕ್ : ಮನೆ, ಕಚೇರಿ ಸೇರಿ 17 ಸ್ಥಳಗಳ ಮೇಲೆ ದಾಳಿ

TAGGED:cooperate: HOD who called student home and sexually harassed herI will give full marks
Share This Article
Facebook Twitter Copy Link Print
Previous Article ED raids ನಟ ದುಲ್ಕರ್ ಸಲ್ಮಾನ್, ಮುಮ್ಮಟ್ಟಿಗೆ `ED’ ಶಾಕ್ : ಮನೆ, ಕಚೇರಿ ಸೇರಿ 17 ಸ್ಥಳಗಳ ಮೇಲೆ ದಾಳಿ
Next Article ಮುಗಿದ ದಸರಾ ರಜೆ: ಇಂದಿನಿಂದ ಎಲ್ಲ ಖಾಸಗಿ ಶಾಲೆ ಕಾರ್ಯಾರಂಭ, 18ರವರೆಗೆ ಸರ್ಕಾರಿ, ಅನುದಾನಿತ ಶಾಲೆ ಕ್ಲೋಸ್

Popular Posts

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

You Might Also Like

ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

Social Networks

Facebook-f Instagram Twitter
Welcome Back!

Sign in to your account

Lost your password?