Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Big boss ಬಿಗ್ ಬಾಸ್ ಮನೆಗೆ ಬೀಗ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ
ಕರ್ನಾಟಕಪ್ರಮುಖಮನರಂಜನೆ

Big boss ಬಿಗ್ ಬಾಸ್ ಮನೆಗೆ ಬೀಗ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Share
1 Min Read
SHARE

newsics.com

ಬೆಂಗಳೂರು: ನಿಯಮ ಉಲ್ಲಂಘನೆ ಮಾಡಿದ್ದಲ್ಲದೆ, ಪೋಲಿಸ್ ಇಲಾಖೆಯ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಸೀಸನ್ 12 ಶೋ ಆರಂಭಿಸಿದ್ದಕ್ಕಾಗಿ ಮಂಗಳವಾರ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿತ್ತು.

ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಬುಧವಾರ(ಅ.8) ಹೈಕೋರ್ಟಿಗೆ ಕಾರ್ಯಕ್ರಮದ ಆಯೋಜಕರು ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಇಂದೇ ತುರ್ತು ವಿಚಾರಣೆ ಮಾಡುವಂತೆ ಅರ್ಜಿದಾರರ ಪರವಾಗಿ ವಕೀಲರು ಮನವಿ ಮಾಡಿದ್ದಾರೆ ಹಾಗಾಗಿ ಮಧ್ಯಾಹ್ನ 2:30 ನಂತರ ಹೈಕೋರ್ಟ್ ಅಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಜಾಲಿವುಡ್ ಸ್ಟುಡಿಯೋದಿಂದ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಮಂಗಳವಾರ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಲಾಯಿತು. ಬಳಿಕ ಸ್ಪರ್ಧಿಗಳಿಗೆ ಮನೆಯಿಂದ ಹೊರಗಡೆ ಹೋಗಲು ಒಂದು ಗಂಟೆ ಅವಕಾಶ ನೀಡಲಾಗಿತ್ತು. ಇದೀಗ ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಬುಧವಾರ ಜಾಲಿವುಡ್ ಸ್ಟುಡಿಯೋಸ್ ರಿಟ್ ಅರ್ಜಿ ಸಲ್ಲಿಸಿದೆ.

ಇನ್ನು ಅರ್ಜಿಯಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಶುರುವಾಗುವ ಸಮಯದಲ್ಲಿ ಆದೇಶ ಹೊರಡಿಸಲಾಗಿದೆ.

ತಮ್ಮ ಅಹವಾಲು ಆಲಿಸದೆ ತರಾತುರಿಯಲ್ಲಿ ಆದೇಶ ಹೊರಡಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಅರ್ಜಿದಾರರ ವ್ಯವಹಾರಕ್ಕೆ ಹಾನಿ ಮಾಡುವ ಉದ್ದೇಶವಿದೆ ಎಂದು ಅರ್ಜಿಯಲ್ಲಿ ಸ್ಟುಡಿಯೋ ಆರೋಪಿಸಿದೆ.https://www.newsics.com/2025/10/08/i-will-give-full-marks-cooperate-hod-who-called-student-home-and-sexually-harassed-her/https://www.newsics.com/2025/10/08/actor-sudeeps-bigg-boss-reality-show-halted-halfway-for-the-second-time/https://www.newsics.com/2025/10/07/will-bigg-boss-stop-halfway-through-the-show/https://www.newsics.com/2025/10/07/jollywood-studios-locked-down-all-contestants-who-left-the-house-shifted-to-an-unknown-location/

TAGGED:Bigg Boss house locked: Hearing in High Court today
Share This Article
Facebook Twitter Copy Link Print
Previous Article ಮುಗಿದ ದಸರಾ ರಜೆ: ಇಂದಿನಿಂದ ಎಲ್ಲ ಖಾಸಗಿ ಶಾಲೆ ಕಾರ್ಯಾರಂಭ, 18ರವರೆಗೆ ಸರ್ಕಾರಿ, ಅನುದಾನಿತ ಶಾಲೆ ಕ್ಲೋಸ್
Next Article ಬಿಗ್ ಬಾಸ್ ಬಂದ್ ಹಿಂದೆ ರಾಜಕೀಯ ದ್ವೇಷ: ಯಾರದ್ದು ಕೈವಾಡ?

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?