Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್‌ಗೆ ಬಿಗ್ ರಿಲೀಫ್: 10 ದಿನ‌ ಕಾಲಾವಕಾಶ ನೀಡಿದ ಜಿಲ್ಲಾಡಳಿತ
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್‌ಗೆ ಬಿಗ್ ರಿಲೀಫ್: 10 ದಿನ‌ ಕಾಲಾವಕಾಶ ನೀಡಿದ ಜಿಲ್ಲಾಡಳಿತ

Share
1 Min Read
SHARE

newsics.com

ಬೆಂಗಳೂರು: ಬಿಗ್ ಬಾಸ್ ಶೋಗೆ 10 ದಿನಗಳ ಕಾಲ ರಿಲೀಫ್ ಸಿಕ್ಕಿದ್ದು, ಜಿಲ್ಲಾಡಳಿತ 10 ದಿನಗಳ ಕಾಲಾವಕಾಶ ನೀಡಿದೆ.

ನಿಯಮ ಉಲ್ಲಂಘನೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಆರಂಭಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಬೆಂಗಳೂರು ದಕ್ಷಿಣ ತಹಸೀಲ್ದಾರ್ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು.

ಇದೀಗ ವೆಲ್ಸ್ ಸ್ಟುಡಿಯೋಸ್‌ರವರು 15 ದಿನಗಳ ಕಾಲ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

ಎಲ್ಲ ನಿಯಮಗಳನ್ನೂ ಪಾಲಿಸುತ್ತೇವೆ ಎಂದು ವೆಲ್ಸ್ ಸ್ಟುಡಿಯೋಸ್ ಡಿಸಿಗೆ ಪತ್ರ ಬರೆದು ಮನವಿ ಮಾಡಿದ್ದು ಹಾಗಾಗಿ ಜಿಲ್ಲಾಡಳಿತ 10 ದಿನಗಳ ಕಾಲ ಅವಕಾಶ ನೀಡಿದೆ ಎನ್ನಲಾಗುತ್ತಿದೆ.

ವೆಲ್ಸ್ ಸ್ಟುಡಿಯೋಗೆ ರಿಲೀಫ್ ಸಿಕ್ಕಿದೆ ಬೆಂಗಳೂರು ದಕ್ಷಿಣ ಜಿಲ್ಲಾ ಆಡಳಿತದಿಂದ ರಿಲೀಫ್ ಸಿಕ್ಕಿದೆ. ಈಗಾಗಲೇ ಬಿಡದಿ ಬೆಳೆಯುವ ಈಗಲ್ಟನ್ ರೆಸಾರ್ಟ್‌ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ತಂಗಿದ್ದು, ಮಧ್ಯಾಹ್ನ 2ರೊಳಗೆ ರಿಲೀಫ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

TAGGED:Big relief for Bigg Boss: District administration gives 10 days time
Share This Article
Facebook Twitter Copy Link Print
Previous Article Singer Rajveer Jawanda passed away ಖ್ಯಾತ ಗಾಯಕ ರಾಜ್‌ ವೀರ್ ಜವಾಂಡಾ ಕೊನೆಗೂ ಬದುಕುಳಿಯಲಿಲ್ಲ
Next Article Bangalore Anti Plastic Drive ಬೆಂಗಳೂರಲ್ಲಿ 18 ದಿನಗಳಲ್ಲಿ 52 ಟನ್ ನಿಷೇಧಿತ ಪ್ಲಾಸ್ಟಿಕ್ ವಶ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?