Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇವರ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿದ ಮುಸ್ಲಿಂ ಮಹಿಳೆಯರು! ವೀಡಿಯೊ ವೈರಲ್
ಕರ್ನಾಟಕಪ್ರಮುಖ

ದೇವರ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿದ ಮುಸ್ಲಿಂ ಮಹಿಳೆಯರು! ವೀಡಿಯೊ ವೈರಲ್

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಗಣೇಶ ಮೂರ್ತಿ ಮೇಲೆ ಚಪ್ಪಲಿ ಇಟ್ಟ ಪ್ರಕರಣ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಮುಸ್ಲಿಂ ಮಹಿಳೆಯರು ದೇವರ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದ ಬಳಿ ಇರುವ ಗಂಗಮ್ಮ ವಿಗ್ರಹದ ಮೇಲೆ ಅನ್ಯಕೋಮಿನ ಮಹಿಳೆಯರು ಕಾಲಿಟ್ಟು ಸ್ನಾನ ಮಾಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಮೇಲಿನಿಂದ ಧುಮುಕುವ ನೀರಿನಲ್ಲಿ ಮೋಜು ಮಸ್ತಿ ಮಾಡುವ ಸಂದರ್ಭದಲ್ಲಿ ಮಹಿಳೆಯರು ಗಂಗಮ್ಮ ದೇವರ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿದ್ದಾರೆ. ಆಕಸ್ಮಿಕವೋ ದುರುದ್ದಶವೋ ಗೊತ್ತಿಲ್ಲ.

ಕಳೆದ ಮೂರು ದಿನಗಳ ಹಿಂದೆ ಜಲಾಶಯಕ್ಕೆ ಬಂದವರಿಂದ ಈ ಕೃತ್ಯ ನಡೆದಿದೆ. ಗಂಗಮ್ಮ ವಿಗ್ರಹದ ಮೇಲೆ ನಿಂತು ಸ್ನಾನ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಈ ಬಗ್ಗೆ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ.

Mithun and Arathi dating ಸೆಹ್ವಾಗ್ ಪತ್ನಿ ಜತೆ ಬಿಸಿಸಿಐ ಅಧ್ಯಕ್ಷ ಮಿಥುನ್ ರಹಸ್ಯ ಡೇಟಿಂಗ್!

ಬಿಗ್ ಬಾಸ್‌ಗೆ ಬಿಗ್ ರಿಲೀಫ್: 10 ದಿನ‌ ಕಾಲಾವಕಾಶ ನೀಡಿದ ಜಿಲ್ಲಾಡಳಿತ

ಬಿಗ್ ಬಾಸ್ ಬಂದ್ ಹಿಂದೆ ರಾಜಕೀಯ ದ್ವೇಷ: ಯಾರದ್ದು ಕೈವಾಡ?

TAGGED:Muslim women took a bath by stepping on the stone of God!
Share This Article
Facebook Twitter Copy Link Print
Previous Article Mithun and Arathi dating ಸೆಹ್ವಾಗ್ ಪತ್ನಿ ಜತೆ ಬಿಸಿಸಿಐ ಅಧ್ಯಕ್ಷ ಮಿಥುನ್ ರಹಸ್ಯ ಡೇಟಿಂಗ್!
Next Article ಬಿಗ್ ಬಾಸ್ ಶೋ ಗೆ ಮತ್ತೆ ಅನುಮತಿ – ಡಿಸಿಎಂ ಡಿ.ಕೆ ಶಿವಕುಮಾರ್ ಧನ್ಯವಾದ ಹೇಳಿದ ನಟ ಕಿಚ್ಚ ಸುದೀಪ್

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?