Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್ ಕಂಪನಿ ಮಾಲೀಕ ರಂಗನಾಥನ್ ಅರೆಸ್ಟ್
ದೇಶಕರ್ನಾಟಕ

20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್ ಕಂಪನಿ ಮಾಲೀಕ ರಂಗನಾಥನ್ ಅರೆಸ್ಟ್

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಚೆನ್ನೈ: 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ.

 

ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಹಲವಾರು ಮಕ್ಕಳ ಸಾವಿಗೆ ಕೋಲ್ರಿಫ್ ಸಂಬಂಧವಿದೆ.

 

ಮಧ್ಯಪ್ರದೇಶ ಮತ್ತು ತಮಿಳುನಾಡು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಂಗನಾಥನ್ ಅವರನ್ನು ಚೆನ್ನೈನಲ್ಲಿ ಬಂಧಿಸಲಾಗಿದೆ. ಬುಧವಾರ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಈಗ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಮಧ್ಯಪ್ರದೇಶದ ಚಿಂದ್ವಾರ ಪೊಲೀಸರು ರಂಗನಾಥನ್ ಬಂಧನಕ್ಕೆ 20,000 ರೂಪಾಯಿ ಬಹುಮಾನ ಘೋಷಿಸಿದ ನಂತರ ಈ ಬಂಧನವಾಗಿದೆ.

TAGGED:#Coldrif #Syrup #Company #Owner #Ranganathan #Arrested
Share This Article
Facebook Twitter Copy Link Print
Previous Article ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
Next Article Biggboss 12 ಕನ್ನಡದ ಬಿಗ್ ಬಾಸ್ ಶೋ ಪುನಾರಂಭದ ಬೆನ್ನಲ್ಲೇ ಪ್ರೋಮೋ ರಿಲೀಸ್ – ವಿಡಿಯೋ ನೋಡಿ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?