Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Guava Leaf Tea: ಆರೋಗ್ಯಕ್ಕೆ ಅಮೃತ ಪೇರಲ ಎಲೆಯ ಚಹಾ
ಆರೋಗ್ಯ

Guava Leaf Tea: ಆರೋಗ್ಯಕ್ಕೆ ಅಮೃತ ಪೇರಲ ಎಲೆಯ ಚಹಾ

Share
2 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಪೇರಳೆ ಹಣ್ಣು ಮಾತ್ರವಲ್ಲ ಅದರ ಎಲೆ ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹೌದು ಈ ಎಲೆಯಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ಪೋಷಕಾಂಶಗಳು ಸಮೃದ್ಧವಾಗಿದೆ. ಇದೇ ಕಾರಣಕ್ಕೆ ಪ್ರತಿದಿನ ಪೇರಳೆ ಎಲೆಯನ್ನು ತಿನ್ನಬೇಕು ಎಂದು ಹೇಳುತ್ತಾರೆ ಅಲ್ವಾ. ಅದೇ ರೀತಿ ಪೇರಳೆ ಎಲೆಯ ಟೀ ಸೇವನೆ ಮಾಡುವುದು ಕೂಡಾ ಅಷ್ಟೇ ಪ್ರಯೋಜನಕಾರಿ. ಪ್ರತಿದಿನ ಈ ಟೀ ಸೇವನೆ ಮಾಡುವುದರಿಂದ ದೃಷ್ಟಿ ಶಾರ್ಪ್‌ ಆಗುತ್ತಂತೆ.

ಪೇರಳೆ ಎಲೆಗಳು ವಿಟಮಿನ್ ಎ ಯ ಪ್ರಬಲ, ನೈಸರ್ಗಿಕ ಮೂಲವಾಗಿದ್ದು, ಇದು ದೃಷ್ಟಿ ಸುಧಾರಿಸಲು, ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಜಪಾನಿನ ಅನೇಕ ಜನರು ತಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವು ತುಂಬಾ ಹೆಚ್ಚಾಗುವುದನ್ನು ಮತ್ತು ಮಧುಮೇಹವನ್ನು ತಡೆಯಲು ಪೇರಲ ಗಿಡದ ಎಲೆಯ ಚಹಾವನ್ನು ಕುಡಿಯುತ್ತಾರೆ. ಇದನ್ನು ವಿಶೇಷವಾಗಿ ಆಹಾರ ಸೇವಿಸಿದ ನಂತರ ತೆಗೆದುಕೊಳ್ಳಲಾಗುತ್ತದೆ. ಏಕೆಂದರೆ ಪೇರಲ ಎಲೆಗಳು ಸಕ್ಕರೆಯಲ್ಲಿರುವ ಸುಕ್ರೋಸ್ ಮತ್ತು ಮಾಲ್ಟೋಸ್ ಅನ್ನು ಹೀರಿಕೊಳ್ಳುವ ಸಾಮರ್ಥ್ಯವನ್ನು ಹೊಂದಿವೆ. ಮತ್ತು ಅವುಗಳಲ್ಲಿರುವ ವಿಶೇಷ ಕಿಣ್ವಗಳು ಜೀರ್ಣಾಂಗದಲ್ಲಿರುವ ಕಾರ್ಬೋಹೈಡ್ರೇಟ್‌ಗಳನ್ನು ಗ್ಲೂಕೋಸ್ ಆಗಿ ಪರಿವರ್ತಿಸುತ್ತವೆ.

 

ಕೆಟ್ಟ ಕೊಲೆಸ್ಟ್ರಾಲ್:ಈ ಪೇರಲದ ಚಹಾವು ದೇಹದಲ್ಲಿ ಸಂಗ್ರಹವಾದ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುತ್ತದೆ. ಹೃದಯ ಕಾಯಿಲೆಗಳು ಮತ್ತು ಇತರ ಸಮಸ್ಯೆಗಳನ್ನು ತಡೆಯುತ್ತದೆ. ನೀವು 8 ರಿಂದ 9 ವಾರಗಳವರೆಗೆ ನಿಯಮಿತವಾಗಿ ಈ ಚಹಾವನ್ನು ಸೇವಿಸಿದರೆ ಖಂಡಿತವಾಗಿಯೂ ನೀವು ಈ ಪ್ರಯೋಜನವನ್ನು ಪಡೆಯಬಹುದು.

ಮಧುಮೇಹ:ಜಪಾನಿನ ಅನೇಕ ಜನರು ತಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವು ತುಂಬಾ ಹೆಚ್ಚಾಗುವುದನ್ನು ಮತ್ತು ಮಧುಮೇಹವನ್ನು ತಡೆಯಲು ಪೇರಲ ಗಿಡದ ಎಲೆಯ ಚಹಾವನ್ನು ಕುಡಿಯುತ್ತಾರೆ. ಇದನ್ನು ವಿಶೇಷವಾಗಿ ಆಹಾರ ಸೇವಿಸಿದ ನಂತರ ತೆಗೆದುಕೊಳ್ಳಲಾಗುತ್ತದೆ. ಏಕೆಂದರೆ ಪೇರಲ ಎಲೆಗಳು ಸಕ್ಕರೆಯಲ್ಲಿರುವ ಸುಕ್ರೋಸ್ ಮತ್ತು ಮಾಲ್ಟೋಸ್ ಅನ್ನು ಹೀರಿಕೊಳ್ಳುವ ಸಾಮರ್ಥ್ಯವನ್ನು ಹೊಂದಿವೆ. ಮತ್ತು ಅವುಗಳಲ್ಲಿರುವ ವಿಶೇಷ ಕಿಣ್ವಗಳು ಜೀರ್ಣಾಂಗದಲ್ಲಿರುವ ಕಾರ್ಬೋಹೈಡ್ರೇಟ್‌ಗಳನ್ನು ಗ್ಲೂಕೋಸ್ ಆಗಿ ಪರಿವರ್ತಿಸುತ್ತವೆ.

ತ್ವಚೆಯ ಆರೋಗ್ಯ:ಈ ಟೀ ತ್ವಚೆಗೂ ತುಂಬಾ ಒಳ್ಳೆಯದು. ವಿಟಮಿನ್-ಸಿ ಸಮೃದ್ಧವಾಗಿರುವ ಇದು ಮುಖದ ಮೇಲಿನ ಕಲೆಗಳನ್ನು ಕಡೆಮೆ ಮಾಡುತ್ತದೆ. ಮತ್ತು ಚರ್ಮವನ್ನು ಕಾಂತಿಯುತಗೊಳಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

 

ಅತಿಸಾರ:ಇದು ದೇಹದಲ್ಲಿ ಅತಿಸಾರವನ್ನು ಉಂಟುಮಾಡುವ ಸ್ಟ್ಯಾಫಿಲೋಕೊಕಸ್ ಆರಾಸ್ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ತಡೆಯುತ್ತದೆ. ಅತಿಸಾರದಿಂದ ಬಳಲುತ್ತಿರುವ ಯಾವುದೇ ವ್ಯಕ್ತಿಗೆ ನೀರಿನಂಶದ ಭೇದಿಯನ್ನು ನಿಲ್ಲಿಸಲು ಮತ್ತು ಹೊಟ್ಟೆ ನೋವನ್ನು ಕಡಿಮೆ ಮಾಡಲು ಸಾಮಾನ್ಯ ಔಷಧದೊಂದಿಗೆ ಪೇರಲ ಎಲೆಗಳೊಂದಿಗೆ ಚಹಾವನ್ನು ಕುಡಿಯಬಹುದು.

 

ಶೀತ, ಕೆಮ್ಮು:ಪೇರಲ ಎಲೆಯ ಚಹಾವು ವಿಟಮಿನ್-ಸಿ ಮತ್ತು ಕಬ್ಬಿಣದ ಹೆಚ್ಚಿನ ಅಂಶ ಹೊಂದಿರುವುದರಿಂದ ಶೀತ ಮತ್ತು ಕೆಮ್ಮಿನಿಂದ ರಕ್ಷಿಸುತ್ತದೆ. ಬಿಸಿಯಾಗಿರುವಾಗ ಸೇವಿಸುವುದರಿಂದ ಕಫವೂ ಕಡಿಮೆಯಾಗುತ್ತದೆ.

 

 

TAGGED:#GuavaLeaf #Tea #health #benfits #tips
Share This Article
Facebook Twitter Copy Link Print
Previous Article ಪುರುಷರು ಈ ಆಹಾರಗಳನ್ನು ಕಡ್ಡಾಯವಾಗಿ ಬಿಟ್ಟುಬಿಡಿ
Next Article ಈರುಳ್ಳಿ ಮೇಲೆ ಕಪ್ಪು ಕಲೆ ಇದ್ರೆ ನಿರ್ಲಕ್ಷ್ಯ ಬೇಡ..ತುಂಬಾ ಡೇಂಜರ್! –

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read
ಪ್ರಮುಖಆರೋಗ್ಯ

ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

1 Min Read
ಪ್ರಮುಖಆರೋಗ್ಯ

ತಂಬಾಕು ಸೇವನೆ ಮಾಡುವ ಯುವ ಜನರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ!

1 Min Read
ಪ್ರಮುಖಆರೋಗ್ಯರಿಲೇಷನ್‌ಶಿಪ್

Relationship ಅತಿಯಾದ ಲೈಂಗಿಕತೆಯಿಂದ ವೀರ್ಯಾಣು ಸಂಖ್ಯೆ ಕ್ಷೀಣಿಸುತ್ತಾ? ತಜ್ಞರು ಏನಂತಾರೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?