Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಉತ್ತರ ಪ್ರದೇಶ : ಖಾಸಗಿ ವಿಮಾನವೊಂದು ಪತನಗೊಂಡಿದ್ದು, ಅದೃಷ್ಟವಶಾತ್ ಪೈಲಟ್ ಸೇರಿದಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಉತ್ತರ ಪ್ರದೇಶದ ಫರೂಕಾಬಾದ್ನಲ್ಲಿ ಈ ಘಟನೆ ನಡೆದಿದೆ. ಟೇಕಾಫ್ ಆಗುವಾಗ ನಿಯಂತ್ರಣ ಕಳೆದುಕೊಂಡ ಖಾಸಗಿ ವಿಮಾನ ಪತನಗೊಂಡಿದೆ. ಸದ್ಯ ಪೈಲಟ್ಗಳು ಮತ್ತು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ನಿಯಂತ್ರಣ ತಪ್ಪಿದ ನಂತರ, ವಿಮಾನವು ಪೊದೆಗಳ ಮೇಲೆ ಬಿದ್ದಿದೆ.