Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Indira food kit ಅನ್ನಭಾಗ್ಯದ 5ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್: ರಾಜ್ಯ ಸರ್ಕಾರ ನಿರ್ಧಾರ
ಕರ್ನಾಟಕಪ್ರಮುಖ

Indira food kit ಅನ್ನಭಾಗ್ಯದ 5ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್: ರಾಜ್ಯ ಸರ್ಕಾರ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಒಟ್ಟು 10 ಕೆಜಿ ಅಕ್ಕಿ ನೀಡುತ್ತಿದ್ದು, ಇನ್ನು ಮುಂದೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು, ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ ಎಂದರು.

ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆ.ಜಿ ಅಕ್ಕಿಯ ಬದಲಾಗಿ 61.19 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ ಎಂದರು.
ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ. ಅನುದಾನದಲ್ಲಿ 6119.52 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ (ಪೌಷ್ಠಿಕ ಆಹಾರ ಕಿಟ್) ಒದಗಿಸಲು ಬಜೆಟ್ ಮರುಹಂಚಿಕೆ ಮಾಡಲು ಅನುಮೋದನೆ ನೀಡಲಾಗಿದೆ. ಇಂದಿರಾ ಕಿಟ್ನಲ್ಲಿ 1 ಕೆ.ಜಿ ತೊಗರಿ ಬೇಳೆ, 1 ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಉಪ್ಪು ಇರಲಿದೆ ಎಂದು ಸಚಿವರು ತಿಳಿಸಿದರು.

ಈ ಬಗ್ಗೆ ಮಾತನಾಡಿದ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು, ಕುಟುಂಬದಲ್ಲಿ ಒಬ್ಬರು, ಇಬ್ಬರು ಮಾತ್ರ ಇದ್ದರೆ ಅರ್ಧರ್ಧ ಕೆ.ಜಿ ಇರುವ ಕಿಟ್ ನೀಡಲಾಗುತ್ತದೆ. ಕುಟುಂಬದಲ್ಲಿ ಮೂರು ನಾಲ್ಕು ಮಂದಿ ಸದಸ್ಯರು ಇದ್ದರೆ ಒಂದೊಂದು ಕೆ.ಜಿಯ ಕಿಟ್ ನೀಡಲಾಗುತ್ತದೆ. ಐದಕ್ಕಿಂತ ಹೆಚ್ಚು ಮಂದಿ ಸದಸ್ಯರು ಇದ್ದರೆ ಒಂದೂವರೆ ಕೆ.ಜಿ ಇರುವ ಕಿಟ್ ವಿತರಣೆ ಮಾಡಲಾಗುತ್ತದೆ. ಇದರಿಂದ 4,48,62,192 ಫಲಾನುಭವಿಗಳಿಗೆ ಅನುಕೂಲ ಆಗಲಿದೆ ಎಂದು ವಿವರಿಸಿದರು.

Bomb Threat ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

TAGGED:Indira Food Kit instead of 5kg rice from Annabhagya: State government's decision
Share This Article
Facebook Twitter Copy Link Print
Previous Article ಟೀಂ ಇಂಡಿಯಾ ಎಂದರೇನು ತಪ್ಪು? ಅರ್ಜಿ ವಜಾಗೊಳಿಸಿ ಟೈಂ ವೇಸ್ಟ್ ಎಂದ ಹೈಕೋರ್ಟ್
Next Article Lodge fire ಲಾಡ್ಜ್‌ಗೆ‌‌‌ ಬೆಂಕಿ: ಯುವಕ, ಯುವತಿ ಸಾವು

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?