newsics.com
ಬೆಂಗಳೂರು: ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್ ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಯುವಕ ಮತ್ತು ಯುವತಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಗದಗ ಮೂಲದ ರಮೇಶ್ ಹಾಗೂ ಹುನಗುಂದ ಮೂಲದ ಕಾವೇರಿ ಬಡಿಗೇರ್ ಸಾವನ್ನಪ್ಪಿದ ದುದೈರ್ವಿಗಳು. ಯಲಹಂಕ ನ್ಯೂಟೌನ್ ಠಾಣಾ ವ್ಯಾಪ್ತಿಯಲ್ಲಿರುವ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ನ ಕಟ್ಟಡದ ಮೂರನೇ ಮಹಡಿಯಲ್ಲಿ ಲಾಡ್ಜ್ನ ಕೊಠಡಿಯಲ್ಲಿ ಗುರುವಾರ ಸಂಜೆ 5.30 ಸುಮಾರಿಗೆ ಕಾಣಿಸಿಕೊಂಡ ಬೆಂಕಿಯಿಂದಾಗಿ ಹೊರಬರಲಾಗದೇ ಒಳಗೆ ಸಿಲುಕಿದ್ದಾರೆ.
ದುರ್ಘಟನೆಯಲ್ಲಿ ರಮೇಶ್ ಸುಟ್ಟು ಕರಕಲಾದರೆ ಯುವತಿ ಕಾವೇರಿ ದಟ್ಟವಾಗಿ ಆವರಿಸಿಕೊಂಡ ಬೆಂಕಿಯ ಹೊಗೆಯಿಂದಾಗಿ ಉಸಿರಾಟ ತೊಂದರೆಯಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
AI ತಂತ್ರಜ್ಞಾನದಿಂದ 36 ಮಂದಿ ಸ್ನೇಹಿತೆಯರ ಅಶ್ಲೀಲ ಚಿತ್ರ ಸೃಷ್ಟಿಸಿದ ವಿದ್ಯಾರ್ಥಿ.!
ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್ : CCB ಯಿಂದ ಕೋರ್ಟ್ ಗೆ 250 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ.!
Indira food kit ಅನ್ನಭಾಗ್ಯದ 5ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್: ರಾಜ್ಯ ಸರ್ಕಾರ ನಿರ್ಧಾರ