Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Baby Powder: ಜಾನ್ಸನ್ & ಜಾನ್ಸನ್ ಬೇಬಿ ಪೌಡರ್‌ನಿಂದ ಕ್ಯಾನ್ಸರ್‌? 80 ಬಿಲಿಯನ್‌ ರೂ. ದಂಡ ಹಾಕಿದ ಕೋರ್ಟ್‌
ದೇಶವಿದೇಶ

Baby Powder: ಜಾನ್ಸನ್ & ಜಾನ್ಸನ್ ಬೇಬಿ ಪೌಡರ್‌ನಿಂದ ಕ್ಯಾನ್ಸರ್‌? 80 ಬಿಲಿಯನ್‌ ರೂ. ದಂಡ ಹಾಕಿದ ಕೋರ್ಟ್‌

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ಬಳಕೆಯಿಂದ ಕ್ಯಾನ್ಸರ್ ಉಂಟಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರ ಕುಟುಂಬವು ಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣದಲ್ಲಿ, ಕ್ಯಾಲಿಫೋರ್ನಿಯಾ ನ್ಯಾಯಾಲಯವು ಕಂಪನಿಗೆ ಸುಮಾರು 80 ಬಿಲಿಯನ್ ರೂಪಾಯಿಗಳಷ್ಟು ಭಾರಿ ದಂಡವನ್ನು ವಿಧಿಸಿದೆ.

 

ಅಮೆರಿಕದ ಕ್ಯಾಲಿಫೋರ್ನಿಯಾ ಮೂಲಕ ಈ ಕಂಪೆನಿ ವಿರುದ್ಧ ಹಲವು ಕೋರ್ಟ್‌ಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಜಾನ್ಸನ್ & ಜಾನ್ಸನ್ ಕಂಪೆನಿಯ ಬೇಬಿ ಪೌಡರ್ ಅನ್ನು ಜೀವಿತಾವಧಿಯವರೆಗೆ ಬಳಸಿದ್ದರಿಂದ ಕ್ಯಾನ್ಸರ್ ಉಂಟಾಗಿದ್ದರಿಂದ 2021ರಲ್ಲಿ ಮೃತಪಟ್ಟ ಮೇ ಮೂರ್ ಎನ್ನುವ ಮಹಿಳೆಯ ಕುಟುಂಬಸ್ಥರು ಈ ಕಂಪೆನಿ ವಿರುದ್ಧ ಕ್ಯಾಲಿಫೋರ್ನಿಯಾದ ಕೋರ್ಟ್‌ನಲ್ಲಿ ದೂರು ದಾಖಲು ಮಾಡಿದ್ದರು. ಇದೀಗ ಕೋರ್ಟ್, ಮೃತ ಮಹಿಳೆಯ ಕುಟುಂಬಕ್ಕೆ $16 ಮಿಲಿಯನ್ ಪರಿಹಾರ ಮತ್ತು $950 ಮಿಲಿಯನ್ ದಂಡನಾತ್ಮಕ ಪರಿಹಾರವನ್ನು ನೀಡುವಂತೆ ಸೂಚಿಸಿದೆ. ಇದನ್ನು ಭಾರತದ ರೂಪಾಯಿಗಳಲ್ಲಿ ಹೇಳುವುದಾದರೆ, ₹79,915,265,100.00 ( ಸುಮಾರು 80 ಬಿಲಿಯನ್‌ ರೂಪಾಯಿ)

ಜಾನ್ಸನ್ & ಜಾನ್ಸನ್‌ನ ಟಾಲ್ಕಮ್‌ ಬೇಬಿ ಪೌಡರ್ ಉತ್ಪನ್ನಗಳಲ್ಲಿ ಆಸ್ಬೆಸ್ಟೋಸ್ ಫೈಬರ್‌ಗಳು ಇರುವುದರಿಂದ ಅವರ ಅಪರೂಪದ ಕ್ಯಾನ್ಸರ್‌ಗೆ ಕಾರಣವಾಯಿತು ಎಂದು ಆರೋಪಿಸಿ ಕುಟುಂಬವು ಮಹಿಳೆ ಮೃತಪಟ್ಟ 2021ರ ವರ್ಷವೇ ಮೊಕದ್ದಮೆ ಹೂಡಿತ್ತು. ಅದನ್ನು ಗಂಭೀರವಾಗಿ ಕೋರ್ಟ್ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಭಾರಿ ದಂಡವನ್ನು ವಿಧಿಸಿದ್ದು, ಇದನ್ನು ಪರಿಹಾರದ ರೂಪದಲ್ಲಿ ಕುಟುಂಬಕ್ಕೆ ನೀಡುವಂತೆ ಆದೇಶಿಸಿದೆ.

TAGGED:#Johnson&Johnsonbaby #powder #causescancer #Court #imposes #fine
Share This Article
Facebook Twitter Copy Link Print
Previous Article Building collapse ಅಯೋಧ್ಯೆಯಲ್ಲಿ ಕಟ್ಟಡ ಕುಸಿದು ಐವರು ಸಾವು ,ಮುಂದುವರಿದ ರಕ್ಷಣಾ ಕಾರ್ಯ
Next Article ಕಂಬಳಕ್ಕೆ ರಾಜ್ಯ ಕ್ರೀಡೆ ಸ್ಥಾನಮಾನ : ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ರಚನೆ.!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?