Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ ಬೆಂಗಳೂರಿನ ಈ ರಸ್ತೆಯಲ್ಲಿ 21 ದಿನ ವಾಹನ ಸಂಚಾರ ನಿರ್ಬಂಧ
ಕರ್ನಾಟಕ

ಇಂದಿನಿಂದ ಬೆಂಗಳೂರಿನ ಈ ರಸ್ತೆಯಲ್ಲಿ 21 ದಿನ ವಾಹನ ಸಂಚಾರ ನಿರ್ಬಂಧ

Share
1 Min Read
SHARE

Newsics_Kannada      

 Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಬೆಂಗಳೂರಿನ ಈ ರಸ್ತೆಯಲ್ಲಿ ಇಂದಿನಿಂದ 21 ದಿನ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ

 

ಹೆಚ್.ಎ.ಎಲ್ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಣತ್ತೂರು ಮುಖ್ಯ ರಸ್ತೆಯಲ್ಲಿ ಬಿ.ಬಿ.ಎಂ.ಪಿ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳುವ ಸಂಬಂಧ ದಿನಾಂಕ: 10.10.2025 ರಿಂದ 21 ದಿನಗಳ ಕಾಲ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.

 

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ :

ಪಣತ್ತೂರು ಮುಖ್ಯ ರಸ್ತೆಯ ಪಣತ್ತೂರು ರೈಲ್ವೇ ಬ್ರಿಡ್ಜ್ ಜಂಕ್ಷನ್‌ನಿಂದ ಬೋಗನಹಳ್ಳಿ ಜಂಕ್ಷನ್ ವರಗೆ ಎರಡು ಬದಿಯ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.

 

ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ :

ವೈಟ್ ಫೀಲ್ಡ್ ಮತ್ತು ವರ್ತೂರು ಕಡೆಯಿಂದ ಪಣತ್ತೂರು ಮುಖ್ಯ ರಸ್ತೆಯ ಮುಖಾಂತರ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಚಲಿಸುವ ವಾಹನಗಳು ಬಳಗೆರೆ ಟಿ ಜಂಕ್ಷನ್ ಹತ್ತಿರ ಬಲ ತಿರುವು ಪಡೆದು ವಿಬ್ ಗಯಾರ್ ರಸ್ತೆಯ ಮುಖಾಂತರ ವರ್ತೂರು ಮುಖ್ಯ ರಸ್ತೆ ಕಡೆಗೆ ಸಂಚರಿಸಿ ಮಾರತ್ತಹಳ್ಳಿ ಬ್ರಿಡ್ಜ್ ಹತ್ತಿರ ಎಡ ತಿರುವು ಪಡೆದು ಹೊರ ವರ್ತುಲ ರಸ್ತೆ ತಲುಪಿ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸಬಹುದಾಗಿದೆ.

 

ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಯಿಂದ ಪಣತ್ತೂರು ಮುಖ್ಯ ರಸ್ತೆಯ ಮುಖಾಂತರ ವರ್ತೂರು ಮತ್ತು ವೈಟ್ ಫೀಲ್ಡ್ ಕಡೆಗೆ ಸಂಚರಿಸುವ ವಾಹನಗಳು ಹೊರ ವರ್ತುಲ ರಸ್ತೆಯ ಮುಖಾಂತರ ಮಾರತ್ತಹಳ್ಳಿ ಬ್ರಿಡ್ಜ್ ಕಡೆ ಸಂಚರಿಸಿ ವರ್ತೂರು ಮುಖ್ಯರಸ್ತೆ ತಲುಪಿ ವರ್ತೂರು ಮತ್ತು ವೈಟ್ ಫೀಲ್ಡ್ ಕಡೆಗೆ ಸಂಚರಿಸಬಹುದಾಗಿದೆ.

 

https://x.com/DCPTrEastBCP/status/1976340042391187509?ref_src=twsrc%5Etfw%7Ctwcamp%5Etweetembed%7Ctwterm%5E1976340042391187509%7Ctwgr%5E72d838422efd762aac58fca475143a3d8a55b66e%7Ctwcon%5Es1_c10&ref_url=https%3A%2F%2Fkannadadunia.com%2Ftraffic-restrictions-on-this-road-in-bengaluru-for-21-days-from-today-here-is-an-alternative-route%2F

TAGGED:#Traffic #restrictions #road #Bengaluru #vechile
Share This Article
Facebook Twitter Copy Link Print
Previous Article Tata Trust Crisis ಟಾಟಾ ಗ್ರೂಪ್‌ನಲ್ಲಿ ಬಿರುಕು: ಅಮಿತ್ ಶಾ & ನಿರ್ಮಲಾ ಸೀತಾರಾಮನ್ ಮಧ್ಯಸ್ಥಿಕೆ, ಏನಾಗ್ತಿದೆ ಟಾಟಾ ಸಾಮ್ರಾಜ್ಯದಲ್ಲಿ?
Next Article ರಿಲಯನ್ಸ್ ಜಿಯೋ ಕೇವಲ ₹449 ರೂಗಳ ಒಂದೇ ರಿಚಾರ್ಜ್‌ನಲ್ಲಿ 3 ನಂಬರ್ ಬಳಸಬಹುದು

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?