Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬ್ರಿಡ್ಜ್ ಮೇಲೆ ಕಾರ್ ನಿಲ್ಲಿಸಿ ಸಮುದ್ರಕ್ಕೆ ಜಿಗಿದ ಟೆಕ್ಕಿ
ಕರ್ನಾಟಕ

ಬ್ರಿಡ್ಜ್ ಮೇಲೆ ಕಾರ್ ನಿಲ್ಲಿಸಿ ಸಮುದ್ರಕ್ಕೆ ಜಿಗಿದ ಟೆಕ್ಕಿ

Share
1 Min Read
SHARE

newsics.com

ನವದೆಹಲಿ: ಅಟಲ್ ಸೇತುವೆಯ ಬಳಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಮಧ್ಯಾಹ್ನ ಸದಾ ವಾಹನಗಳಿಂದಲೇ ಗಿಜಿಗುಡುವ ಅಟಲ್ ಸೇತುವೆ ಮಾರ್ಗದಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ ಟಾಟಾ ಟೆಕ್ಸಾನ್ ಕಾರ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಸೇತುವೆಯಿಂದ ಸಮುದ್ರಕ್ಕೆ ಜಿಗಿದಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ದೊಂಬಿವೇಲಿ ನಿವಾಸ ಕೆ ಶ್ರೀನಿವಾಸನ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ 12.30ರ ಸುಮಾರಿಗೆ ಮುಂಬೈನ ಅಟಲ್ ಸೇತುವಿನ ಕೊನೆಯ ಪಾಯಿಂಟ್ ಆದ ನ್ಹಾವಾ ಸೇವಾ ಬಳಿ ತನ್ನ ಕಾರ್ ಪಾರ್ಕ್ ಮಾಡಿ ಬ್ರಿಡ್ಜ್ನ ಗೋಡೆಯನ್ನು ಏರಿ ಸಮುದ್ರಕ್ಕೆ ನೆಗೆದಿದ್ದಾನೆ.

ಕುಟುಂಬದವರು ನೀಡಿದ ಮಾಹಿತಿ ಪ್ರಕಾರ ಶ್ರೀನಿವಾಸ್ ಕಳೆದ ಕೆಲವು ದಿನಗಳಿಂದ ವಿಪರೀತ ಆರ್ಥಕ ಸಮಸ್ಯೆಯಿಂದ ಬಳಲುತ್ತಿದ್ದರಂತೆ ಅದೇ ಕಾರಣವೇ ಅವರನ್ನು ಈ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇದೇ ತಿಂಗಳಲ್ಲಿ ಅಂದ್ರೆ ಜುಲೈ ತಿಂಗಳಿನಲ್ಲಿಯೇ ಇದು ಎರಡನೇ ಪ್ರಕರಣ ಕೆಲವು ದಿನಗಳ ಹಿಂದಷ್ಟೇ 43 ವರ್ಷದ ವೈದ್ಯೆಯೊಬ್ಬರು ಇದೇ ಅಟಲ್ ಸೇತುವಿನಿಂದ ಸಮುದ್ರಕ್ಕೆ ಜಿಗಿದ ಪ್ರಾಣ ಕಳೆದುಕೊಂಡಿದ್ರು.

He came, stopped the car and jumped into the sea water from Atal Setu#MumbaiRains pic.twitter.com/5kpad2qP6U

— Kedar (@shintre_kedar) July 25, 2024

TAGGED:jumpManMumbai
Share This Article
Facebook Twitter Copy Link Print
Previous Article ನೆಲದ ಮೇಲೆ ಮಲಗುವುದರಿಂದ ಆಗುವ ಲಾಭಗಳೇನು ಗೊತ್ತಾ?
Next Article ರೈಲಿನಿಂದ ಇಳಿದು ಅದೇ ರೈಲಿನ ಚಕ್ರಕ್ಕೆ ತಲೆ ಕೊಟ್ಟ ವ್ಯಕ್ತಿ 

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?