Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು : ಮತ್ತೆ ಗನಕ್ಕೇರಿದ ಬಂಗಾರ.. ಹೌದು, ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿ ಆಭರಣ ಪ್ರಿಯರಿಗೆ ಬಿಗ್ ಶಾಕ್ ಅನ್ನು ಚಿನ್ನದ ಮಾರುಕಟ್ಟೆ ಕೊಟ್ಟಿದೆ. ಬೆಲೆ ಏರಿಕೆಯ ದಾಖಲೆಯ ಓಟವನ್ನು ಚಿನ್ನ ಮತ್ತೆ ಮುಂದುವರಿಸಿದೆ. ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರಿಗೆ ಆತಂಕ ಎದುರಾಗಿದೆ ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರುತ್ತಿದ್ದು, ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ.
ಬೆಂಗಳೂರಿನಲ್ಲಿ 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 1,24,160 ರೂ ಹಾಗೂ 22 ಕ್ಯಾರೆಟನ್ 10 ಗ್ರಾಂ ಚಿನ್ನದ ಬೆಲೆ 1,13,810 ರೂ ಆಗಿದೆ. ಬೆಳ್ಳಿ ಬೆಲೆ 1 ಕೆಜಿಗೆ 1,49,400 ಆಗಿದೆ.
ಕರ್ನಾಟಕದಲ್ಲಿ 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ ರೂ.9312 ಹಾಗೂ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ರೂ. 11,381 ರೂ ಹಾಗೂ 24 ಕ್ಯಾರೆಟ್ ಬಂಗಾರದ ಬೆಲೆ 12,416 ಇದೆ.
ಹತ್ತು ಗ್ರಾಂ ಚಿನ್ನ
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 93,120
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 1,13,810
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,24,160