Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ʻಮಿಸ್ ಯು ಚಿನ್ನʼ ಅಂತ ಪೋಸ್ಟ್‌ ಮಾಡಿ ಯುವಕ ಆತ್ಮಹತ್ಯೆ
ಕರ್ನಾಟಕಪ್ರಮುಖ

ʻಮಿಸ್ ಯು ಚಿನ್ನʼ ಅಂತ ಪೋಸ್ಟ್‌ ಮಾಡಿ ಯುವಕ ಆತ್ಮಹತ್ಯೆ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಚಿಕ್ಕಬಳ್ಳಾಪುರ: ಯುವಕನೋರ್ವ ತನ್ನ ಅಪ್ರಾಪ್ತೆ ಪ್ರೇಯಸಿ ವೇಲ್ ನಿಂದಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬಾಲಕುಂಟಹಳ್ಳಿ ಗ್ರಾಮದ ಬಳಿ ನಡೆದಿದೆ.

ಬಾಲಕುಂಟಹಳ್ಳಿಯ ನಿವಾಸಿ ಚಿರುತ್ ಕುಮಾರ್ ( 18) ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದು ಬಂದಿದೆ. ಆದ್ರೆ, ಸಾಯುವ ಮುನ್ನ ಮಿಸ್ ಯು ಚಿನ್ನ ಅಂತ ಹುಡುಗಿ ಜೊತೆಗಿನ ಪೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆಕೆಯ ವೇಲ್ ನಿಂದಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರೇಮ ವೈಫಲ್ಯದಿಂದಲೇ ಚಿರುತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ,
ಚಿರುತ್ ಊರಲ್ಲೇ ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದ ಚಿರುತ್ ಕುಮಾರ್ ಇದ್ದಕ್ಕಿದ್ದಂತೆ ಜಕ್ಕಲಮಡುಗು ಜಲಾಶಯದ ಬಳಿ ಇರುವ ಜಮೀನು ಪಕ್ಕದಲ್ಲೇ ಇದ್ದ ಹೊಂಗೆ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಸಲಿಗೆ ಚಿರುತ್ ಕುಮಾರ್ ಅದ್ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನಿಗೆ ಏನಾಗಿತ್ತು ಎನ್ನುವುದು ಮಾತ್ರ ಯಾರಿಗೂ ಗೊತ್ತಿರಲಿಲ್ಲ. ಆದ್ರೆ ಆತನ ಮೊಬೈಲ್ ಸ್ಟೇಟಸ್ ಹಾಗೂ ಸಾಮಾಜಿಕ ಜಾಲತಾಣದ ಅಕೌಂಟ್ ನಲ್ಲಿ ತನ್ನ ಸಾವಿನ ಸುಳಿವು ನೀಡಿದ್ದಾನೆ. ಅಪ್ರಾಪ್ತೆಯ ಜೊತೆ ಇರೊ ಪ್ರೀತಿ-ಪ್ರೇಮದ ಪೋಟೊಗಳನ್ನು ಶೇರ್ ಮಾಡಿದ್ದು, ಮಿಸ್ ಯೂ ಚಿನ್ನಾ ಅಂತ ಬರೆದುಕೊಂಡಿದ್ದಾನೆ. ಹೀಗಾಗಿ ಪ್ರೇಮ ವೈಪಲ್ಯದಿಂದ ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.

ಭಾರತದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ನಟಿ ‘ದೀಪಿಕಾ ಪಡುಕೋಣೆ’ ನೇಮಕ

TAGGED:Young man hangs himself after posting 'Miss you Chinna': Suspicious hooded man arrested
Share This Article
Facebook Twitter Copy Link Print
Previous Article ಭಾರತದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ನಟಿ ‘ದೀಪಿಕಾ ಪಡುಕೋಣೆ’ ನೇಮಕ
Next Article ಇನ್ಮುಂದೆ ಜನ್ಮ ಜನ್ಮದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?