Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಜನ್ಮ ಜನ್ಮದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ
ಕರ್ನಾಟಕಪ್ರಮುಖ

ಇನ್ಮುಂದೆ ಜನ್ಮ ಜನ್ಮದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾಸನ: ಕಾಂಗ್ರೆಸ್ ಸರ್ಕಾರದ ಅವಧಿ ಇದೇ ಕೊನೆಯಾಗಿದೆ. ಇದಾದ ಮೇಲೆ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದಾಗಿ ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇದು ಕೊನೆಯ ಹಂತವಾಗಿದೆ.
ಮುಂದಿನ ದಿನಗಳಲ್ಲಿ ಪ್ರಳಯ ಆಗುತ್ತದೆ. ಉತ್ತರ ಭಾರತ, ಉತ್ತರ ಕರ್ನಾಟಕ ಭಾಗ ಮುಳುಗಡೆಯಾಗಲಿದೆ ಎಂದರು.

ಕರ್ನಾಟಕ ಮೂರು ಭಾಗವಾಗಲಿದೆ. ಭಾರತ ದೇಶವು ಎರಡು ಭಾಗವಾಗುತ್ತದೆ. ಇದಕ್ಕೆಲ್ಲ ಮುನ್ಸೂಚನೆಯಾಗಿದೆ. ಇದೊಂದು ಕೊನೆಯ ವಿಶೇಷವಾದಂತ ಸಂದರ್ಭವಾಗಿದೆ. ಮುಂದೆ ಆಗುವುದನ್ನು ಆ ತಾಯಿ ಸೂಚನೆ ಕೊಟ್ಟಿದ್ದಾಳೆ ಎಂಬುದಾಗಿ ಭವಿಷ್ಯ ನುಡಿದರು.

ರಾಜ್ಯ ರಾಜಕೀಯದಲ್ಲಿ ಸ್ಥಾನ ಪಲ್ಲಟವಾಗಲಿದೆ. ಇಡೀ ಜಗತ್ತಿನ ಇತಿಹಾಸದ ಪುಟದಲ್ಲಿ ಕರ್ನಾಟಕ ರಾಜ್ಯ ಕುರ್ಚಿಗಾಗಿ ಒಡೆದಾಡಿಕೊಳ್ಳುವುದರಲ್ಲಿ ಹೆಸರುವಾಸಿಯಾಗುತ್ತದೆ. ಸಂಕ್ರಾಂತಿ ಒಳಗಡೆ ಕೇತು ಮತ್ತು ಸೂರ್ಯ ರಾಹು ಜೊತೆಯಾಗಲಿದ್ದು, ಬಹಳ ದೊಡ್ಡ ಗಲಾಟೆಗಳು ನಡೆಯಲಿವೆ ಎಂದರು.
ಸಿದ್ಧರಾಮಯ್ಯ ಅವರು ಆರೋಗ್ಯ ಕ್ಷೀಣಿಸದಂತೆ ನೋಡಿಕೊಳ್ಳಬೇಕು. ಅಲ್ಲದೇ ಕಾಂಗ್ರೆಸ್ ಅಧಿಕಾರ ಅವಧಿ ಇದೇ ಕೊನೆಯಾಗಿದೆ. ಮುಂದೆ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರೋದಿಲ್ಲ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದರು.

ʻಮಿಸ್ ಯು ಚಿನ್ನʼ ಅಂತ ಪೋಸ್ಟ್‌ ಮಾಡಿ ಯುವಕ ಆತ್ಮಹತ್ಯೆ

TAGGED:Congress will not come to power even in this lifetime: Brahmanda Guruji's explosive prediction
Share This Article
Facebook Twitter Copy Link Print
Previous Article ʻಮಿಸ್ ಯು ಚಿನ್ನʼ ಅಂತ ಪೋಸ್ಟ್‌ ಮಾಡಿ ಯುವಕ ಆತ್ಮಹತ್ಯೆ
Next Article SBI ಬ್ಯಾಂಕ್ ಗ್ರಾಹಕರೇ ಇಂದು UPI ಸೇರಿದಂತೆ ಈ ಎಲ್ಲಾ ಸೇವೆಗಳು ಬಂದ್!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?