Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್’ ದರ್ಶನ್ ತೂಗುದೀಪ ಅಭಿನಯದ ‘ದಿ ಡೆವಿಲ್’ ಸಿನಿಮಾವು ಡಿಸೆಂಬರ್ 12ರಂದು ತೆರೆಗೆ ಬರಲು ಸಜ್ಜಾಗಿದೆ.
‘ಕಾಟೇರ’ ತೆರೆಕಂಡು ಎರಡು ವರ್ಷಗಳ ಬಳಿಕ ತೆರೆಗೆ ಬರುವ ಈ ಸಿನಿಮಾದ ಮೇಲೆ ಡಿ ಬಾಸ್ ಅಭಿಮಾನಿಗಳು ಬಹಳಷ್ಟು ನಿರೀಕ್ಷೆ ಇಟ್ಟಿದ್ದಾರೆ. ಸದ್ಯ ‘ದಿ ಡೆವಿಲ್’ ಸಿನಿಮಾದ ಎರಡನೇ ಹಾಡು ಬಿಡುಗಡೆ ಆಗಿದೆ.
ಪ್ರಮೋದ್ ಮರವಂತೆ ಈ ಹಾಡನ್ನು ಬರೆದಿದ್ದು, ಅಜನೀಶ್ ಲೋಕನಾಥ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ. ಹಾಡು ಬಹಳ ಸೊಗಸಾಗಿ ಮೂಡಿಬಂದಿದೆ.
ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದ್ದು, ಶೀಘ್ರವೇ ತೆರೆಗೆ ಬರಲಿದೆ.