Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತಿಯ ಮೇಲೆ ಕಾದ ಎಣ್ಣೆ, ಮೆಣಸಿನ ಪುಡಿ ಎರಚಿದ ಗರ್ಭಿಣಿ ಪತ್ನಿ
ದೇಶ

ಪತಿಯ ಮೇಲೆ ಕಾದ ಎಣ್ಣೆ, ಮೆಣಸಿನ ಪುಡಿ ಎರಚಿದ ಗರ್ಭಿಣಿ ಪತ್ನಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನವದೆಹಲಿ: ಮಲಗಿದ್ದ ಪತಿಯ ಮೇಲೆ ಗರ್ಭಿಣಿ ಪತ್ನಿ ಕಾದ ಎಣ್ಣೆ ಹಾಗೂ ಮೆಣಸಿನ ಪುಡಿ ಎರಚಿರುವ ಘಟನೆ ದೆಹಲಿಯ ಮಂದಗೀರ್ ಪ್ರದೇಶದಲ್ಲಿ ನಡೆದಿದೆ.

 

ರಾತ್ರಿ ಮಲಗಿದ್ದ ಗಂಡನ ಮೇಲೆ ಬಿಸಿ ಎಣ್ಣೆ, ಖಾರದ ಪುಡಿ ಎರಚಿದ್ದಾಳೆ. ಪತಿ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವನ್ನು ದಿನೇಶ್ ಎಂದು ಗುರುತಿಸಲಾಗಿದೆ. ಆತನ ಕಿರುಚಾಟಕ್ಕೆ ಅಕ್ಕ-ಪಕ್ಕದ ಮನೆಯವರು ಬಂದು ಬಾಗಿಲು ಬಡಿದಿದ್ದಾರೆ. ಆದರೂ ಬಾಗಿಲು ತೆರೆದಿಲ್ಲ.

 

ಪತ್ನಿಯ ಈ ಕೃತ್ಯಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

TAGGED:#Pregnant #wife #husband #case #crime
Share This Article
Facebook Twitter Copy Link Print
Previous Article ದಿ ಡೆವಿಲ್ ಸಿನಿಮಾದ ರೊಮ್ಯಾಂಟಿಕ್ ಸಾಂಗ್ ರಿಲೀಸ್ –
Next Article ದೆಹಲಿಗೆ ಹೊರಟಿದ್ದ ಆಕಾಶ್ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ – ತಪ್ಪಿದ ಭಾರೀ ಅನಾಹುತ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read
ಕರ್ನಾಟಕದೇಶಪ್ರಮುಖ

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?