Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಓಡಿ ಹೋದ ಪುತ್ರಿಗೆ ಶೃದ್ದಾಂಜಲಿ ಸಲ್ಲಿಸಿ ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ
ಕರ್ನಾಟಕಪ್ರಮುಖ

ಓಡಿ ಹೋದ ಪುತ್ರಿಗೆ ಶೃದ್ದಾಂಜಲಿ ಸಲ್ಲಿಸಿ ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ

Share
1 Min Read
SHARE

ಬೆಳಗಾವಿ: ಪ್ರಿಯಕರನೊಂದಿಗೆ ಓಡಿ ಹೋದಂತ ಮಗಳನ್ನು ಸತ್ತು ಹೋಗಿದ್ದಾಳೆ ಅಂತ ಶ್ರದ್ಧಾಂಜಲಿ ಬ್ಯಾನರ್ ಅನ್ನು ತಂದೆಯೊಬ್ಬರು ಹಾಕಿ ಇಡೀ ಊರಿಗೆ ತಿಥಿ ಊಟ ಹಾಕಿಸಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ನಾಗರಾಳ ಗ್ರಾಮದಲ್ಲೇ ಇಂತಹ ವಿಚಿತ್ರ ಘಟನೆ ನಡೆದಿದೆ. ನಾಗರಾಳ ಗ್ರಾಮದ ಶಿವಗೌಡ ಪಾಟೀಲ್ ಅವರಿಗೆ ನಾಲ್ವರು ಪುತ್ರಿಯರು. ಇವರಲ್ಲಿ ಕೊನೆಯ ಮಗಳು ನಾಗರಾಳ ಗ್ರಾಮದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ತಂದೆ ಎಷ್ಟೇ ಬುದ್ಧಿವಾದ ಹೇಳಿದರೂ ಬಿಡದೇ, ಆತನೊಂದಿಗೆ ಓಡಿ ಹೋಗಿದ್ದಾಳೆ.
ಮಗಳು ಪ್ರಿಯಕರನೊಂದಿಗೆ ಹೋಗಿದ್ದರಿಂದ ಸಿಟ್ಟುಗೊಂಡಂತ ತಂದೆ ಶಿವಗೌಡ ಪಾಟೀಲ್ ಅವರು, ತಮ್ಮ ಮಗಳು ಸತ್ತು ಹೋಗಿದ್ದಾಳೆ ಅಂತ ಶ್ರದ್ಧಾಂಜಲಿ ಬ್ಯಾನರ್ ಅನ್ನು ಊರಲ್ಲಿ ಹಾಕಿಸಿದ್ದಾರೆ. ಇದಷ್ಟೇ ಅಲ್ಲದೇ ತನ್ನ ಮಗಳು ಸತ್ತು ಹೋಗಿದ್ದಾಳೆ ಎಂಬ ಕಾರಣಕ್ಕೆ ತಿಥಿ ಊಟವನ್ನು ಇಡೀ ಊರಿನ ಜನರನ್ನೇ ಕರೆದು ಹಾಕಿಸಿರುವುದಾಗಿ ತಿಳಿದು ಬಂದಿದೆ.
ಅಂದಹಾಗೇ ಶಿವಗೌಡ ಪಾಟೀಲ್ ಅವರು ಆರಂಭದಲ್ಲಿ ಕೊನೆಯ ಮಗಳು ಕಾಣೆಯಾಗಿದ್ದಾಳೆ ಎಂಬುದಾಗಿ ರಾಯಭಾಗ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ತನಿಖೆ ನಡೆಸಿದಾಗ ಪ್ರಿಯಕರನೊಂದಿಗೆ ಓಡಿ ಹೋಗಿರುವಂತ ಮಾಹಿತಿ ತಿಳಿದು ಬಂದಿತ್ತು. ಇದೇ ಮಾಹಿತಿಯನ್ನು ತಂದೆ ಶಿವಗೌಡ ಪಾಟೀಲ್ ಗೆ ನೀಡಿದ್ದರು. ಇದರಿಂದ ಮನನೊಂದ ತಂದೆ ಹೀಗೆ ಮಾಡಿದ್ದಾರೆ.

TAGGED:Daughter who ran away with boyfriend: Father puts up tribute banners and hosts Tithi meal for entire village
Share This Article
Facebook Twitter Copy Link Print
Previous Article Another boat capsizes near Ankola ಅಂಕೋಲಾ ಬಳಿ ಮತ್ತೊಂದು ಬೋಟ್ ಮುಳುಗಡೆ, ಭಾರೀ ನಷ್ಟ
Next Article Killer BMTC ಕಿಲ್ಲರ್ ಬಿಎಂಟಿಸಿಗೆ 9 ವರ್ಷದ ಬಾಲಕಿ ಬಲಿ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?