Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು ಸೇರಿದಂತೆ 14 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದ್ದು, ಅಕ್ಟೋಬರ್ 13ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕೆಲವೆಡೆ ಭೂ ಕುಸಿತದ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಅಕ್ಟೋಬರ್ 15ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.ದಕ್ಷಿಣ ಕನ್ನಡ , ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜಗರಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕೂಡ ಇಂದು ಮಳೆ ಮುಂದುವರಿಯಲಿದೆ.