Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Vaishnavi Gowda ಮದುವೆಯಾಗಿ ಮೊದಲ ಕರ್ವಾ ಚೌತ್ ಆಚರಿಸಿದ ನಟಿ ವೈಷ್ಣವಿ ಗೌಡ
ಮನರಂಜನೆ

Actress Vaishnavi Gowda ಮದುವೆಯಾಗಿ ಮೊದಲ ಕರ್ವಾ ಚೌತ್ ಆಚರಿಸಿದ ನಟಿ ವೈಷ್ಣವಿ ಗೌಡ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಸೀತಾರಾಮ ಧಾರಾವಾಹಿ ಖ್ಯಾತಿಯ ನಟಿ ವೈಷ್ಣವಿ ಗೌಡ ಅವರು ಮೊದಲ ಬಾರಿಗೆ ಕರ್ವಾ ಚೌತ್‌ ಹಬ್ಬವನ್ನು ಆಚರಿಸಿದ್ದಾರೆ. ಅತ್ತೆಯಿಂದ ಸರ್ಗಿ ಪಡೆದು ಅವರು ಈ ವ್ರತ ಆಚರಿಸಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದೀಗ ವೈಷ್ಣವಿ ಅವರಿಗೂ ಮದುವೆಯಾದ ನಂತರ ಇದು ಮೊದಲ ವೃತವಾಗಿದ್ದು ಅವರು ಆಕರ್ಷಕವಾದ ಕೆಂಬಣ್ಣದ ಸೀರೆ ಉಟ್ಟುಕೊಂಡು ಅಪ್ಪಟ ಗೃಹಿಣಿಯಾಗಿ ಭಕ್ತಿ ಭಾವದಿಂದ ಗಂಡನಿಗಾಗಿ ಉಪವಾಸ ಮಾಡಿ ವೃತ ಮಾಡಿದ್ದಾರೆ. ನಟಿ ಈ ಒಂದು ಹಬ್ಬದ ಫೋಟೋಗಳನ್ನು ಕೂಡಾ ಶೇರ್ ಮಾಡಿದ್ದಾರೆ.

ನನ್ನ ಮೊದಲ ಕರ್ವಾ ಔತ್, ಪ್ರೀತಿ, ನಂಬಿಕೆಯನ್ನು ಆಚರಿಸುತ್ತಿದ್ದೇನೆ ಎಂದು ಬರೆದು ನಟಿ ಫೋಟೋಸ್ ಪೋಸ್ಟ್ ಮಾಡಿದ್ದರು. ಅವರ ಫೋಟೋಗೆ 60 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿವೆ. ನಟಿ ಕೆಂಬಣ್ಣ ಸೀರೆ ಉಟ್ಟು ಕೈ ತುಂಬಾ ಬಳೆ ಧರಿಸಿ ಹಬ್ಬವನ್ನು ಆಚರಿಸುತ್ತಿರುವುದು ಕಂಡು ಬಂದಿದೆ.

ಉತ್ತರ ಭಾರತದಲ್ಲಿ ಅತ್ತೆ ಅಥವಾ ಹಿರಿಯರು ಉಪವಾಸ ಮಾಡುವವರಿಗೆ ಸರ್ಗಿ ಕೊಡುತ್ತಾರೆ. ಅದನ್ನು ಸ್ವೀಕರಿಸಿದ ಬಳಿಕ ಉಪವಾಸ ಶುರುವಾಗುವುದು.

 

 

 

Share This Article
Facebook Twitter Copy Link Print
Previous Article Sunflower Seeds: ಸೂರ್ಯಕಾಂತಿ ಬೀಜ ತಿನ್ನಲೂ ರುಚಿ, ಆರೋಗ್ಯಕ್ಕೂ ಉತ್ತಮ
Next Article Boy dies falling into well ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ ಸಾವು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?