Subscribe NewsicsKannada/YouTube
newsics.com
ಆಟ ಆಡುವಾಗ ಬಾವಿಗೆ ಬಿದ್ದು 6 ವರ್ಷದ ಬಾಲಕ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೋನಿಯಲ್ಲಿ ನಡೆದಿದೆ.
ಮನೆಯ ಹತ್ತಿರ ಆಟ ಆಡುವ ವೇಳೆ ಈ ದುರಂತ ಸಂಭವಿಸಿದೆ. ಆಕಸ್ಮಿಕವಾಗಿ ಬಾವಿಗೆ ಬಿದ್ದು 6 ವರ್ಷದ ಶೇಖ್ ನುಸ್ತಕಿಮ್ ಅಕ್ಬರ್ ಅಲಿ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಶವ ಹೊರತೆಗೆದಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
https://www.newsics.com/2025/10/12/actress-vaishnavi-gowda-celebrates-her-first-karva-chauth-after-getting-married/
ಮದುವೆಗೆ ಒಪ್ಪದ್ದಕ್ಕೆ ಫಿಲ್ಮಿ ಸ್ಟೈಲ್‍ನಲ್ಲಿ ಯುವಕನಿಂದ ಯುವತಿಯ ಅಪಹರಣ
Sunflower Seeds: ಸೂರ್ಯಕಾಂತಿ ಬೀಜ ತಿನ್ನಲೂ ರುಚಿ, ಆರೋಗ್ಯಕ್ಕೂ ಉತ್ತಮ