Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬೀಚ್​ನಲ್ಲಿ ಹೆಲಿಕಾಪ್ಟರ್​ ಪತನ – ಹಲವರಿಗೆ ಗಾಯ; ವಿಡಿಯೋ ನೋಡಿ
ವಿದೇಶವೈರಲ್

ಬೀಚ್​ನಲ್ಲಿ ಹೆಲಿಕಾಪ್ಟರ್​ ಪತನ – ಹಲವರಿಗೆ ಗಾಯ; ವಿಡಿಯೋ ನೋಡಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕ್ಯಾಲಿಫೋರ್ನಿಯಾದ ಹಂಟಿಂಗ್ಟನ್ ಬೀಚ್‌ನ  ಪೆಸಿಫಿಕ್ ಕೋಸ್ಟ್ ಹೆದ್ದಾರಿ ಮತ್ತು ಹಂಟಿಂಗ್ಟನ್ ಸ್ಟ್ರೀಟ್ ಬಳಿ ಹೆಲಿಕಾಪ್ಟರ್​ ಪತನಗೊಂಡಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ ವಾಟರ್‌ಫ್ರಂಟ್ ಬೀಚ್ ರೆಸಾರ್ಟ್‌ನ ಮುಂಭಾಗದಲ್ಲಿ ನಡೆಯುತ್ತಿದ್ದ ‘ಕಾರ್ಸ್ ಎನ್ ಕಾಪ್ಟರ್ಸ್ ಆನ್ ದಿ ಕೋಸ್ಟ್’ ಎಂಬ ಕಾರ್ಯಕ್ರಮದ ಸ್ಥಳದ ಬಳಿ ಸಂಭವಿಸಿದೆ. ಈ ಅಪಘಾತದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದ್ದು, ಸ್ತಳೀಯರನ್ನು ಬೆಚ್ಚಿ ಬೀಳಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವೀಡಿಯೊಗಳ ಪ್ರಕಾರ, ಹೆಲಿಕಾಪ್ಟರ್ ಹಯಾತ್ ರೀಜೆನ್ಸಿ ಹೋಟೆಲ್‌ನ ಮುಂಭಾಗದ ಬಳಿ ಇಳಿಯುವಾಗ ಮರಗಳ ನಡುವೆ ಮತ್ತು ಹೋಟೆಲ್‌ನ ಮುಂಭಾಗದ ರಚನೆಯ ನಡುವೆ ಸಿಲುಕಿಕೊಂಡಿದೆ. ಅವಶೇಷಗಳು ಸಿಲುಕಿರುವ ದೃಶ್ಯವು ಈ ಘಟನೆಯ ಗಂಭೀರತೆಯನ್ನು ತೋರಿಸುತ್ತದೆ. ಈ ಹೆಲಿಕಾಪ್ಟರ್​ ಪತನದಿಂದಾಗಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

 

https://x.com/LangmanVince/status/1977200965544820858?ref_src=twsrc%5Etfw%7Ctwcamp%5Etweetembed%7Ctwterm%5E1977200965544820858%7Ctwgr%5Efebf044d2aada6fc93c44869c977df145a197357%7Ctwcon%5Es1_c10&ref_url=https%3A%2F%2Fkannada.news18.com%2Fnews%2Fnational-international%2Fhelicopter-crashes-on-beach-several-injured-as-shocking-video-of-incident-emerges-hmg-2205945.html

Share This Article
Facebook Twitter Copy Link Print
Previous Article ಆಸ್ಕರ್ ಪ್ರಶಸ್ತಿ ವಿಜೇತ ಖ್ಯಾತ ನಟಿ ಡಯೇನ್ ಕೀಟನ್ ನಿಧನ – ಕೊನೆಯವರೆಗೂ ಮದುವೆಯಾಗದೆ ಇದ್ದ ನಟಿ
Next Article ತಂದೆಯ ಸಾವಿನ ನೋವಲ್ಲೇ ಮಗಳ ಆತ್ಮ*ಹತ್ಯೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?