Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೀತಿಸಿದ ಯುವಕನಿಗಾಗಿ 3.4 ಕೋಟಿ ರೂ ಸಂಬಳದ ಉದ್ಯೋಗವನ್ನು ತೊರೆದ ಮಹಿಳೆ
ದೇಶ

ಪ್ರೀತಿಸಿದ ಯುವಕನಿಗಾಗಿ 3.4 ಕೋಟಿ ರೂ ಸಂಬಳದ ಉದ್ಯೋಗವನ್ನು ತೊರೆದ ಮಹಿಳೆ

Share
1 Min Read
SHARE

Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com

ಪ್ರೀತಿಸಿದ ಯುವಕನಿಗಾಗಿ ಗೂಗಲ್ ಕಂಪನಿಯಲ್ಲಿ  ಕೆಲಸ ಮಾಡುತ್ತಿರುವ ಫ್ಲಾರೆನ್ಸ್ ಪೊಯ್ರೆಲ್ ಎನ್ನುವ ಮಹಿಳೆ 3.4 ಕೋಟಿ ಸಂಬಳದ ಉದ್ಯೋಗ ತ್ಯಜಿಸಿದ್ದಾರೆ.

ಗೂಗಲ್‌ನ ಜ್ಯೂರಿಚ್ ಕಚೇರಿಯ ಸೀನಿಯರ್‌ ಪ್ರೋಗ್ರಾಮ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿರುವ ಫ್ಲಾರೆನ್ಸ್ ಪೊಯ್ರೆಲ್ ಅವರು ತನ್ನ ಕೆಲಸದಿಂದಾಗಿ ಬಾಯ್ ಫ್ರೆಂಡ್ ಜೊತೆಗೆ ಸಮಯ ಕಳೆಯಲು ಆಗುತ್ತಿಲ್ಲ ಎನ್ನುವ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿದ್ದಾರಂತೆ. ಕೆಲಸ ಹಾಗೂ ವೈಯುಕ್ತಿಕ ಜೀವನವನ್ನು ಸಾಧ್ಯವಾಗಲಿಲ್ಲ. ಇನ್ನು ಸಮತೋಲಿತ ಮತ್ತು ಅರ್ಥಪೂರ್ಣ ಜೀವನವನ್ನು ನಡೆಸಲು ಬಯಸಿದ್ದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಹೇಳಿಕೊಂಡಿರುವುದಾಗಿ ಸಿಎನ್‌ಬಿಸಿ ವರದಿ ಮಾಡಿದೆ.

 

ಈ ಕಾರ್ಪೊರೇಟ್ ಜೀವನದಲ್ಲಿ ಯಾವುದೇ ಅತೃಪ್ತಿ ಹೊಂದಿಲ್ಲ. ನಾನು ಕೆಲಸ ತೊರೆಯುವಾಗ ಸ್ವಲ್ಪವೂ ದಣಿದಿರಲಿಲ್ಲ. ನಾನು ಕೆಲಸ ಮಾಡುವ ತಂಡವು ಹಾಗೂ ಕೆಲಸ ಅದ್ಭುತವಾಗಿತ್ತು, ಆದರೆ ನನಗೆ ಸ್ಪಷ್ಟತೆಯ ಕೊರತೆಯಿತ್ತು. ಆದರೆ ನಾನು ಪ್ರೀತಿಸುವ ಜನರೊಂದಿಗೆ ಕಳೆಯುವ ಸಮಯವೇ ಅತ್ಯಂತ ಮುಖ್ಯ ಎಂದು ನಾನು ಅರಿತುಕೊಂಡೆ. ಇನ್ನು ನನ್ನ ಸಂಗಾತಿಯೂ ಕೂಡ ಗೂಗಲ್‌ನಲ್ಲಿ ಕೆಲಸ ಮಾಡುತ್ತಾರೆ. ಅವರು ನನಗಿಂತ 17 ವರ್ಷ ಹಿರಿಯರು. ಅವರೊಂದಿಗೆ ಸಮಯ ಕಳೆಯಲು ನಾನು ನಿವೃತ್ತಿಯಾಗುವವರೆಗೂ ಕಾಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article Best Business Ideas : ಸ್ವಂತೂರಿನಲ್ಲೇ ಇದ್ದು ಈ ‘ಬ್ಯುಸಿನೆಸ್’ ಮಾಡಿ, ಲಕ್ಷಾಂತರ ಲಾಭಗಳಿಸಿ!
Next Article RSS ನಿಷೇಧಕ್ಕೆ ಒತ್ತಾಯಿಸಿ ಸಿಎಂಗೆ ಸಚಿವ ಖರ್ಗೆ ಬರೆದ ಪತ್ರ ವೈರಲ್, ಬ್ಯಾನ್ ಆಗತ್ತಾ ಆರೆಸ್ಸೆಸ್? ಸಿಎಂ ಹೇಳಿದ್ದೇನು?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?