Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ ಕಾಂಗ್ರೆಸ್ ಮುಖಂಡ: ವೈರಲ್ ವಿಡಿಯೋ ನೋಡಿ
ವೈರಲ್

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ ಕಾಂಗ್ರೆಸ್ ಮುಖಂಡ: ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe NewsicsKannada/YouTube

newsics.com

ಬೆಂಗಳೂರು: ನಿನ್ನೆ ಲಾಲ್ ಬಾಗ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಆರಂಭಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಜೆಪಿ ಪಾರ್ಕ್ ನಲ್ಲಿ ಅಹವಾಲನ್ನು ಸ್ವೀಕರಿಸಿದರು.
ಈ ವೇಳೆ ಅಲ್ಲಿಗೆ ಬಂದ ಬಿಜೆಪಿ ಶಾಸಕ ಮುನಿರತ್ನ ಸ್ಥಳೀಯ ಶಾಸಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಕಾರ್ಯಕ್ರಮದ ಬ್ಯಾನರ್ ನಲ್ಲಿ ಶಾಸಕ ಹಾಗೂ ಸಂಸದರ ಫೋಟೋ ಹಾಕಿಲ್ಲ. ಇದು ಸರ್ಕಾರಿ ಕಾರ್ಯಕ್ರಮವೋ ಅಥವಾ ಕಾಂಗ್ರೆಸ್ ಕಾರ್ಯಕ್ರಮವೋ ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತರನ್ನು ಮುನಿರತ್ನ ಪ್ರಶ್ನಿಸಿದರು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ವಿರುದ್ಧ ಘೋಷಣೆ ಕೂಗಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮೀಲಾಯಿಸುವ ಹಂತಕ್ಕೆ ಹೋದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಮುನಿರತ್ನರನ್ನು ವೇದಿಕೆಯಿಂದ ಕರೆದುಕೊಂಡು ಹೋದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ HMT ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಣ್ಣ ಎಂಬಾತ ಮುನಿರತ್ನ ಧರಿಸಿದ್ದ RSS ಟೋಪಿಯನ್ನು ಕಿತ್ತೆಸೆದಿರುವ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://x.com/AbdulHafeezBlr/status/1977271119045701670?ref_src=twsrc%5Etfw%7Ctwcamp%5Etweetembed%7Ctwterm%5E1977271119045701670%7Ctwgr%5E58162d64380420638c65c1ef2b6e956f673defc9%7Ctwcon%5Es1_c10&ref_url=https%3A%2F%2Fapi-news.dailyhunt.in%2F

ದರ್ಶನ್ ಹೀಗೆ ಯೋಚಿಸಿದ್ದರೆ ಜೈಲಲ್ಲಿ ಬೆಡ್‌ಗೆ ಪರದಾಡಬೇಕಿರಲಿಲ್ಲ!; ವೈರಲ್ ವಿಡಿಯೋ ನೋಡಿ

TAGGED:Congress leader removes RSS cap worn by BJP MLA Munirath: Watch viral video
Share This Article
Facebook Twitter Copy Link Print
Previous Article ದರ್ಶನ್ ಹೀಗೆ ಯೋಚಿಸಿದ್ದರೆ ಜೈಲಲ್ಲಿ ಬೆಡ್‌ಗೆ ಪರದಾಡಬೇಕಿರಲಿಲ್ಲ!; ವೈರಲ್ ವಿಡಿಯೋ ನೋಡಿ
Next Article ಫಿಲಿಫೈನ್ಸ್ ನಲ್ಲಿ ಮತ್ತೆ 5.7 ತೀವ್ರತೆಯ ಭೂಕಂಪ : ವಿಡಿಯೋ ನೋಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?