Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು, 10 ಮಂದಿಗೆ ಗಂಭೀರ ಗಾಯ.!
ಕರ್ನಾಟಕಪ್ರಮುಖ

ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು, 10 ಮಂದಿಗೆ ಗಂಭೀರ ಗಾಯ.!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಧಾರವಾಡ : ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದಲ್ಲಿ ನಡೆದಿದೆ.

 

ಮೃತರನ್ನು ಸುರೇಶ್ ತುಪ್ಪದ್ (30) ಮಹಾಂತಮ್ಮ ತುಪ್ಪದ್ (55 ) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ 10 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಗದಗ್ ನಗರದ ನಿವಾಸಿಗಳು .

 

ಮಹಾರಾಷ್ಟ್ರದಿಂದ ಕೊಲ್ಹಾಪುರಕ್ಕೆ ಆಗಮಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದ್ದು, ಚಾಲಕ ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸುತ್ತಿದ್ದನು ಎನ್ನಲಾಗಿದೆ.

TAGGED:#accident #death #daravada #injure #police
Share This Article
Facebook Twitter Copy Link Print
Previous Article ಇಸ್ರೇಲ್ -ಹಮಾಸ್ ನಡುವಿನ ಯುದ್ಧ ಮುಕ್ತಾಯ – ಟ್ರಂಪ್ ಘೋಷಣೆ
Next Article ಕಿಲ್ಲರ್ ಕೋಲ್ಡ್ರಿಫ್ ಸಿರಪ್ ಕಂಪನಿಯ ಮಾಲೀಕನ ಮನೆ ಸೇರಿ ಏಳು ಕಡೆ E.D ದಾಳಿ.!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?