Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Eye Care: ಯಾವುದೇ ಕಣ್ಣಿನ ಸಮಸ್ಯೆಗಳು ಬರಲೇಬಾರದು ಎಂದರೆ ಈ ಆಹಾರಗಳನ್ನು ತಪ್ಪದೇ ತಿನ್ನಿ
ಆರೋಗ್ಯ

Eye Care: ಯಾವುದೇ ಕಣ್ಣಿನ ಸಮಸ್ಯೆಗಳು ಬರಲೇಬಾರದು ಎಂದರೆ ಈ ಆಹಾರಗಳನ್ನು ತಪ್ಪದೇ ತಿನ್ನಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಇಡೀ ಜಗತ್ತನ್ನೇ ನೋಡಿ ಆನಂದಿಸುವ ಸೌಭಾಗ್ಯವನ್ನು ಕರುಣಿಸುವುದೇ ನಮ್ಮ ಕಂಗಳು. ಪುಟ್ಟ ಕಂಗಳು ನಮ್ಮ ದೇಹದ ಅತಿ ಸೂಕ್ಷ್ಮ ಹಾಗೂ ಅತಿ ಪ್ರಮುಖವಾದ ಅಂಗಗಳು. ಎಲ್ಲಾ ಅಂಗಗಳಂತೆ ಇವುಗಳ ಕಾಳಜಿ ತುಂಬಾ ಪ್ರಮುಖವಾಗಿದೆ. ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಆಹಾರ ಪ್ರಮುಖವಾಗಿದೆ. ಜೀವಸತ್ವಗಳು ಮತ್ತು ಪೋಷಕಾಂಶಗಳೊಂದಿಗೆ ಸಮತೋಲಿತ ಆಹಾರವನ್ನು ಸೇವಿಸುವುದು ಕಣ್ಣುಗಳ ಆರೋಗ್ಯಕ್ಕೆ ನಿರ್ಣಾಯಕವಾಗಿದೆ.

ಬಾದಾಮಿ ಬೀಜಗಳು ಕೇವಲ ಮೆದುಳಿಗೆ ಮಾತ್ರವಲ್ಲ, ನಿಮ್ಮ ಸುಂದರವಾದ ಕಣ್ಣುಗಳನ್ನು ಆರೋಗ್ಯಕರವಾಗಿಡಲು ಕೂಡ ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ಬಾದಾಮಿಯು ವಿಟಮಿನ್‌ ಇ ಅನ್ನು ಹೊಂದಿರುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್‌ ಡಿಜೆನರೇಶನ್‌ ಮತ್ತು ಕಣ್ಣಿನ ಪೊರೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

 

ಕಿತ್ತಳೆ ಹಣ್ಣು ರಸಭರಿತವಾಗಿರುವ ಹಣ್ಣುಗಳಲ್ಲಿ ಒಂದಾಗಿದ್ದು, ವರ್ಷವಿಡೀ ಬೇಡಿಕೆಯಲ್ಲಿರುವ ಹಣ್ಣಾಗಿದೆ. ಕಿತ್ತಳೆ ಹಣ್ಣು ಸಿಟ್ರಸ್‌ ಹಣ್ಣುಗಳ ಜಾತಿಗೆ ಸೇರಿದ್ದು, ವಿಟಮಿನ್‌ ಸಿ ಹೇರಳವಾಗಿದೆ. ಇದು ಕಣ್ಣಿನ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ.

 

ತಾಜಾ ಹಣ್ಣುಗಳು ಮತ್ತು ತರಕಾರಿಗಳಲ್ಲಿ ಸಾಕಷ್ಟು ವಿಟಮಿನ್‌ಗಳು ಹೊಂದಿರುವ ಕಾರಣ, ಕಣ್ಣುಗಳಿಗೆ ಆರೋಗ್ಯಕರ ರಕ್ತನಾಳಗಳಿಗೆ ಕೊಡುಗೆ ನೀಡುತ್ತದೆ.

ಹಾಲಿನ ಉತ್ಪನ್ನಗಳು ಬಲಿಷ್ಠವಾದ ಮೂಳೆ ಮತ್ತು ಆರೋಗ್ಯವನ್ನು ಮಾತ್ರ ಕಾಪಾಡುವುದಿಲ್ಲ ಬದಲಾಗಿ, ಕಣ್ಣುಗಳಿಗೂ ಕೂಡ ಬಹಳ ಒಳ್ಳೆಯದು. ಹಾಲಿನ ಉತ್ಪನ್ನಗಳಾದ ಹಾಲು ಮತ್ತು ಮೊಸರು ಕಣ್ಣುಗಳಿಗೆ ಒಳ್ಳೆಯದು.

ಹಾಲಿನ ಉತ್ಪನ್ನಗಳು ವಿಟಮಿನ್‌ ಎ ಮತ್ತು ಖನಿಜಗಳನ್ನು ಹೊಂದಿರುತ್ತವೆ. ಇವು ರಾತ್ರಿಯ ದೃಷ್ಟಿ ದೋಷ, ಕಣ್ಣಿನ ಪೊರೆಯನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿನಿತ್ಯ ಹಾಲು, ಮೊಸರು ಸೇರಿದಂತೆ ಡೈರಿ ಉತ್ಪನ್ನಗಳನ್ನು ಸೇವನೆ ಮಾಡಿ.

ಪಪ್ಪಾಯಿ ಕೂಡ ಕಣ್ಣಿನ ಪೊರೆಯ ರಚನೆಯನ್ನು ನಿಧಾನಗೊಳಿಸುತ್ತದೆ. ಸಾಮಾನ್ಯವಾಗಿ ಕಣ್ಣಿನಲ್ಲಿರುವ ಜೀವಕೋಶಗಳು ವಿಟಮಿನ್‌ ಸಿ ನಂತಹ ಪೋಷಕಾಂಶಗಳಿಂದ ಉತ್ಕರ್ಷಣ ನಿರೋಧಕ ರಕ್ಷಣೆಯ ಅಗತ್ಯತೆಯನ್ನು ಹೊಂದಿರುತ್ತವೆ. ನಿಮ್ಮ ಕಣ್ಣಿನ ಆರೋಗ್ಯಕ್ಕಾಗಿ ಪಪ್ಪಾಯಿಯನ್ನು ಪ್ರತಿನಿತ್ಯ ನಿಯಮಿತವಾಗಿ ಸೇವನೆ ಮಾಡನಬಹುದು.

TAGGED:#eye #care #tips #food #fruits
Share This Article
Facebook Twitter Copy Link Print
Previous Article ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ `ಸ್ಕೌಟ್ಸ್ & ಗೈಡ್ಸ್’ ಸ್ಥಾಪನೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ
Next Article Kantara Chapter 1: ಕಾಂತಾರ ಕ್ಲೈಮ್ಯಾಕ್ಸ್ ಶೂಟ್ ವೇಳೆ ಊದಿಕೊಂಡ ರಿಷಬ್ ಕಾಲು

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?