Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೆ ದಾಸನಿಗೆ ಸಂಕಟ ಶುರು -ಜೈಲಾಧಿಕಾರಿಗಳಿಗೆ ದೂರು ಕೊಟ್ಟ ದರ್ಶನ್ ​
ಕರ್ನಾಟಕಮನರಂಜನೆ

ಮತ್ತೆ ದಾಸನಿಗೆ ಸಂಕಟ ಶುರು -ಜೈಲಾಧಿಕಾರಿಗಳಿಗೆ ದೂರು ಕೊಟ್ಟ ದರ್ಶನ್ ​

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ.ಇದೀಗ ಆರೋಪಿ ದರ್ಶನ್​ಗೆ ಮತ್ತೆ ಬೆನ್ನು ನೋವು ಕಾಣಿಸಿಕೊಂಡಿದೆ. ​​ಸೆಂಟ್ರಲ್ ಜೈಲ್​ಗೆ ಹೋದ ಎರಡು ತಿಂಗಳಲ್ಲಿ ಮೊದಲ ಬಾರಿಗೆ ಜೈಲಾಧಿಕಾರಿಗೆ ದರ್ಶನ್ ದೂರು ನೀಡಿದ್ದಾರೆ.

ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನಲ್ಲಿರುವ ವೈದ್ಯರು ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ನೀಡಿದ್ದು, ಜೈಲಾಧಿಕಾರಿ ಪ್ರತಿ ನಿತ್ಯ ದರ್ಶನ್ ಹೆಲ್ತ್ ರಿಪೋರ್ಟ್ ಪಡೆಯುತ್ತಿದ್ದಾರೆ. ಇದೇ ಮೊದಲ ಬಾರಿಗೆ ಬೆನ್ನು ನೋವಿನ ಸಮಸ್ಯೆ ಬಗ್ಗೆ ಜೈಲಾಧಿಕಾರಿಗಳ ಬಳಿ ದರ್ಶನ್​ ಹೇಳಿಕೊಂಡಿದ್ದು, ಪ್ರತಿನಿತ್ಯ ಜೈಲಿನ ವೈದ್ಯರಿಂದಲೇ ತಪಾಸಣೆ ಚಿಕಿತ್ಸೆ ಕಾರ್ಯ ನಡೀತಿದೆ.

 

ಫಂಗಸ್ ಹಾಗೂ ವ್ಯವಸ್ಥೆ ಸರಿಯಿಲ್ಲ ಎಂದು ದರ್ಶನ್​​ ಕೋರ್ಟ್​ಗೆ ಹೇಳಿದ್ದರು. ಇದೀಗ ಮೊದಲ ಬಾರಿಗೆ ಬೆನ್ನು ನೋವಿನ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಬಳ್ಳಾರಿ ಜೈಲಿನ ದಿನಗಳಲ್ಲಿ ದರ್ಶನ್ ತೀವ್ರ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ನಂತರ ಕೋರ್ಟ್ ಮೊರೆ ಹೋಗಿ ಚಿಕಿತ್ಸೆಗಾಗಿ ಜಾಮೀನು ಪಡೆದು ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆನ್ನು ನೋವು ಸ್ವಲ್ಪ ಸುಧಾರಿಸಿತ್ತು. ಇದೀಗ ಮತ್ತೆ ಬೆನ್ನುನೋವು ಉಲ್ಬಣಗೊಂಡಿದೆ.

TAGGED:#actor #Darshan #police #judicial #custody#authorities #complent
Share This Article
Facebook Twitter Copy Link Print
Previous Article RSS ಕ್ಯಾಂಪ್’ನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ : ಡೆತ್’ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಟೆಕ್ಕಿ
Next Article Gold Rate ನಿಲ್ಲದ ಚಿನ್ನದ ಓಟ! ಇಲ್ಲಿದೆ ಇವತ್ತಿನ ಚಿನ್ನದ ದರ

Popular Posts

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

You Might Also Like

ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read
ಕರ್ನಾಟಕCrime

Facebook Fraud Case ಫೇಸ್‌ಬುಕ್ ಸ್ನೇಹವೇ 1.7 ಕೋಟಿ ರೂಪಾಯಿ ನಷ್ಟಕ್ಕೆ ಕಾರಣ: ಯುಕೆ ಉದ್ಯೋಗಿ ಸೋಗಿನಲ್ಲಿ ಮಹಿಳೆಗೆ ಭಾರಿ ವಂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?