Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆರ್.ಎಸ್.ಎಸ್ ಬ್ಯಾನ್ ಮಾಡಬೇಕು ಅಂತಾ ನಾನು ಹೇಳಿಲ್ಲ – ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
ಕರ್ನಾಟಕಪ್ರಮುಖ

ಆರ್.ಎಸ್.ಎಸ್ ಬ್ಯಾನ್ ಮಾಡಬೇಕು ಅಂತಾ ನಾನು ಹೇಳಿಲ್ಲ – ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಆರ್.ಎಸ್.ಎಸ್ ಬ್ಯಾನ್ ಮಾಡಬೇಕು ಅಂತಾ ನಾನು ಹೇಳಿಲ್ಲ. ಸರ್ಕಾರಿ ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್.ಎಸ್.ಎಸ್ ಚಟುವಟಿಕೆ ಬೇಡ ಎಂದು ಹೇಳಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

 

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಿಯಾಂಕ್ ಖರ್ಗೆ, ನಾನೆಲ್ಲಿ ಆರ್.ಎಸ್.ಎಸ್ ನಿಷೇಧ ಮಾಡಬೇಕು ಎಂದು ಹೇಳಿದ್ದೇನೆ? ಸರ್ಕಾರಿ ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಂಘದ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದಿದ್ದೇನೆ ಎಂದರು. ಆರ್.ಎಸ್.ಎಸ್ ಸಂಘಟನೆಯನ್ನು ಈವರೆಗೆ ನೋಮ್ದಣಿ ಮಾಡಿಲ್ಲ. ಸಂಘ ರಿಜಿಸ್ಟರ್ ಆಗಿದ್ದರೆ ಕಾಪಿ ಕೊಡಲಿ. ಅವರ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಲು 55 ವರ್ಷ ಬೇಕಾಯಿತು ಎಂದು ಹೇಳಿದರು.

 

ಬಿಜೆಪಿ ನಾಯಕರು ಯಾಕೆ ತಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಗಣೇಶ ವೇಷ ಹಾಕಿಸಿ ಕೈಯಲ್ಲಿ ದೊಣ್ಣೆ ಹಿಡಿಸುವುದಿಲ್ಲ? ಬಡವರ ಮಕ್ಕಳನ್ನು ಆರ್.ಎಸ್.ಎಸ್ ಗೆ ಸೆಳೆದು ಬಡವರ ಮಕ್ಕಳಿಗೆ ಗಣೇವೇಶ ತೊಡಿಸಿ ಪ್ರಚೋದನಕಾರಿ ಭಾಷಣ ಮಾಡುವುದು ಯಾಕೆ? ಈ ಬಗ್ಗೆ ಮೊದಲು ಬಿಜೆಪಿ ನಾಯಕರು, ಆರ್.ಎಸ್.ಎಸ್ ನವರು ಉತ್ತರ ನೀಡಲಿ ಎಂದು ಹೇಳಿದರು.

TAGGED:#RSS #banned #PriyankKharge #clarifies #banglore
Share This Article
Facebook Twitter Copy Link Print
Previous Article Gold Rate ನಿಲ್ಲದ ಚಿನ್ನದ ಓಟ! ಇಲ್ಲಿದೆ ಇವತ್ತಿನ ಚಿನ್ನದ ದರ
Next Article ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರೆಸ್ಸೆಸ್ ಶಾಖೆ,‌ ಬೈಠಕ್: ನಗೆಪಾಟಲಿಗೀಡಾದ ಪ್ರಿಯಾಂಕ್ ಖರ್ಗೆ RSS ಬ್ಯಾನ್ ಪತ್ರ‌!

Popular Posts

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

You Might Also Like

ದೇಶಪ್ರಮುಖ

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ಕರ್ನಾಟಕಪ್ರಮುಖ

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read
ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?