Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬ್ರೆಡ್ ತಿಂದ್ರೆ ಕ್ಯಾನ್ಸರ್ ಬರುತ್ತಾ?; ಈ ಬಗ್ಗೆ ಡಾಕ್ಟರ್ ಹೇಳಿದ್ದೇನು?
ಪ್ರಮುಖಲೈಫ್‌ಸ್ಟೈಲ್

ಬ್ರೆಡ್ ತಿಂದ್ರೆ ಕ್ಯಾನ್ಸರ್ ಬರುತ್ತಾ?; ಈ ಬಗ್ಗೆ ಡಾಕ್ಟರ್ ಹೇಳಿದ್ದೇನು?

Share
1 Min Read
SHARE

Subscribe NewsicsKannada/YouTube

newsics.com

ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪ್ರಭಾವಿ ವ್ಯಕ್ತಿಗಳು ಬ್ರೆಡ್ ಮತ್ತು ಚಪಾತಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆ ಎಂದು ಹೇಳುತ್ತಿದ್ದಾರೆ.
ಇನ್ನೂ ಈ ಬಗ್ಗೆ ಮಾತನಾಡಿರುವ ಕ್ಯಾನ್ಸರ್ ಶಸ್ತ್ರಚಿಕಿತ್ಸಕ ಡಾ. ಜಯೇಶ್ ಕುಮಾರ್ ಅವರು, ಬ್ರೆಡ್ ನಿಂದ ಕ್ಯಾನ್ಸರ್ ಬರುವುದಕ್ಕೆ ಎರಡು ಪ್ರಮುಖ ಕಾರಣಗಳಿವೆ. ಅದರಲ್ಲಿ ಮೊದಲನೇಯದು ಇದು ಅಕ್ರಿಲಾಮೈಡ್ ಅನ್ನು ಉತ್ಪಾದಿಸುತ್ತದೆ. ಪ್ರಾಣಿಗಳಲ್ಲಿ ಅಕ್ರಿಲಾಮೈಡ್ ಅಧಿಕ ಪ್ರಮಾಣದಲ್ಲಿರುವುದರಿಂದ ಉಂಟಾಗುತ್ತದೆ ಎಂದು ತಿಳಿಸಲಾಗಿದೆ.
ಆದರೆ, ಇದು ಮನುಷ್ಯರಲ್ಲಿ ಕಂಡು ಬರುತ್ತದೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಇದನ್ನು ಸ್ವಲ್ಪ ಪ್ರಮಾಣದಲ್ಲಿ ಸೇವಿಸುವುದು ಅಥವಾ ಸಮತೋಲಿತ ರೀತಿಯಲ್ಲಿ ಆಹಾರದಲ್ಲಿ ಸೇವಿಸುವುದು ಉತ್ತಮ. ಯಾವುದೇ ಪದಾರ್ಥವೇ ಆಗಿರಲಿ ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.
ಬ್ರೆಡ್‌ನಲ್ಲಿ ಉತ್ಪತ್ತಿಯಾಗುವ ಅಕ್ರಿಲಾಮೈಡ್ ಪ್ರಮಾಣವು ದೀರ್ಘಾವಧಿಯಲ್ಲಿ ಮಾನವರಲ್ಲಿ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ಹೇಳುವುದಕ್ಕೆ ಇನ್ನೂ ಯಾವುದೇ ಪುರಾವೆಗಳಿಲ್ಲ ಎಂದು ಡಾ. ಜಯೇಶ್ ಹೇಳುತ್ತಾರೆ.

ಚಾರ್ಜಿಂಗ್ ಹಾಕಿದ್ದ EV Bike ಸ್ಫೋಟ, ತಪ್ಪಿದ ಭಾರೀ ಅನಾಹುತ!

TAGGED:Does eating bread cause cancer?; What did the doctor say about this?
Share This Article
Facebook Twitter Copy Link Print
Previous Article ಚಾರ್ಜಿಂಗ್ ಹಾಕಿದ್ದ EV Bike ಸ್ಫೋಟ, ತಪ್ಪಿದ ಭಾರೀ ಅನಾಹುತ!
Next Article ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 2,500 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?