Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲೂ ಆರೆಸ್ಸೆಸ್‌ ಚಟುವಟಿಕೆಗೆ ನಿರ್ಬಂಧ ಬಹುತೇಕ ಖಚಿತ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಕರ್ನಾಟಕದೇಶಪ್ರಮುಖ

ರಾಜ್ಯದಲ್ಲೂ ಆರೆಸ್ಸೆಸ್‌ ಚಟುವಟಿಕೆಗೆ ನಿರ್ಬಂಧ ಬಹುತೇಕ ಖಚಿತ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Share
2 Min Read
SHARE

newsics.com

ಬಾಗಲಕೋಟೆ: ತಮಿಳುನಾಡಿನಲ್ಲಿ ಆರೆಸ್ಸೆಸ್ ವಿರುದ್ಧ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಎಂದು ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಈ ಪ್ರತಿಕ್ರಿಯೆ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ‌ ಕೈಗೊಳ್ಳುತ್ತಾರೆ ಎಂದರು.

ರಾಜ್ಯದಲ್ಲಿ RSS ಚಟುವಟಿಕೆ ನಿಷೇಧಿಸುವಂತೆ ಸಿಎಂಗೆ ತಾವು ಪತ್ರ ಬರೆದಿರುವ ವಿಚಾರವನ್ನು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆರೆಸ್ಸೆಸ್ ವಿರೋಧಿ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಿಜಿಸ್ಟರ್ ಆಗಿರುವ ಕಾಪಿ ತೋರಿಸಿ ಎಂದು ಸವಾಲು ಹಾಕಿದ್ದಾರೆ.

RSS ತೆಗೆದರೆ ಬಿಜೆಪಿನೇ ಇರಲ್ಲ ಎಂದೂ ಹೇಳಿದ್ದಾರೆ. ಆರೆಸ್ಸೆಸ್ ಚಟುವಟಿಕೆಗಳನ್ನು ನಿಮ್ಮ ಮನೆಯಲ್ಲಿ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

ಮತ್ತೊಂದೆಡೆ RSS ವಿಚಾರಕ್ಕೆ ಕೈ ಹಾಕಿರೋ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಕೆಂಡ ಕಾರುತ್ತಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ತಾಖತ್ ಇದ್ದರೆ ಆರೆಸ್ಸೆಸ್ ನಿಷೇಧ ಮಾಡಿ ನೋಡಿ ಎಂದು ಸವಾಲು ಹಾಕಿದ್ದಾರೆ. ಈ ಹಿಂದೆಯೂ RSS ನಿಷೇಧ ಮಾಡಿ ಬಳಿಕ ವಾಪಸ್ ತೆಗೆದುಕೊಂಡಿದ್ದರು. ಕಲುಷಿತ ಮನಸ್ಸುಗಳ ಮಧ್ಯೆಯೂ RSS ಶತಮಾನೋತ್ಸವ ಆಚರಿಸಿರುವ ಕಾರಣಕ್ಕೆ ಇವರಿಗೆ ಉರಿ ಆರಂಭವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರಿಗೆ ಪ್ರಿಯಾಂಕ್ ರೀತಿಯ ನಡತೆ ಇಲ್ಲ. RSS ವಿರುದ್ಧ ಎಂದೂ ಖರ್ಗೆಯವರು ಮಾತಾಡಿರಲಿಲ್ಲ. ಆದರೆ ಪ್ರಿಯಾಂಕ್ ಖರ್ಗೆಗೆ ಯಾಕೆ ಈ ಹುಚ್ಚುತನ? ಎಂದು ಪ್ರಶ್ನಿಸಿರುವ ಛಲವಾದಿ ನಾರಾಯಣಸ್ವಾಮಿ,‌ ಇದು ಮಲ್ಲಿಕಾರ್ಜುನ ಖರ್ಗೆಯವರಿಗೂ ಅವಮಾನ ಎಂದಿದ್ದಾರೆ.

ಬಾಂಬ್ ಹಾಕುವವರು, ಜನರ ಪ್ರಾಣ ತೆಗೆದವರನ್ನು ಪೋಷಣೆ ಮಾಡುವ ಮನಸ್ಥಿತಿ ಕಾಂಗ್ರೆಸ್‌ನವರದ್ದು. ಆದರೆ RSS ಸ್ವಯಂ ಸೇವಕರು ದೇಶ ರಕ್ಷಣೆಗಾಗಿ ತ್ಯಾಗ ಮಾಡುತ್ತಿದ್ದಾರೆ. ನಿಮ್ಮ ಚಪಲ, ಪ್ರಚಾರಕ್ಕಾಗಿ RSS ಬಗ್ಗೆ ಕೇವಲವಾಗಿ ಮಾತಾಡಬೇಡಿ. ಮಾತೆತ್ತಿದರೆ ಅಮೆರಿಕ, ಚೀನಾದ ಅಭಿವೃದ್ಧಿ ಬಗ್ಗೆ ಮಾತಾಡುವ ಇವರಿಗೆ, ತಮ್ಮ ಇಲಾಖೆಯ ಕೆಲಸವನ್ನೂ ಮಾಡುವ ಯೋಗ್ಯತೆ ಇಲ್ಲ ಎಂದು ಅವರು ಆರೋಪಿಸಿದ್ದಾರೆ.

ಬ್ರೆಡ್ ತಿಂದ್ರೆ ಕ್ಯಾನ್ಸರ್ ಬರುತ್ತಾ?; ಈ ಬಗ್ಗೆ ಡಾಕ್ಟರ್ ಹೇಳಿದ್ದೇನು?

ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರೆಸ್ಸೆಸ್ ಶಾಖೆ,‌ ಬೈಠಕ್: ನಗೆಪಾಟಲಿಗೀಡಾದ ಪ್ರಿಯಾಂಕ್ ಖರ್ಗೆ RSS ಬ್ಯಾನ್ ಪತ್ರ‌!

TAGGED:Restrictions on RSS activities in the state are almost certain: What did CM Siddaramaiah say?
Share This Article
Facebook Twitter Copy Link Print
Previous Article ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 2,500 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ
Next Article actor Raju Talikote is no more ಹಿರಿಯ ರಂಗ ಕಲಾವಿದ, ನಟ ರಾಜು ತಾಳಿಕೋಟೆ ಇನ್ನಿಲ್ಲ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?