Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದರೆ ಜೈಲು ಶಿಕ್ಷೆ ಫಿಕ್ಸ್.!
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದರೆ ಜೈಲು ಶಿಕ್ಷೆ ಫಿಕ್ಸ್.!

Share
2 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಸರ್ಕಾರಿ ನೌಕರರ ಹಾಗೂ ಸರ್ಕಾರಿ ಆಸ್ತಿಯ ಸಂರಕ್ಷಣೆಗೆ ಸಂಭಂದಿಸಿದ ಭಾರತೀಯ ನ್ಯಾಯ ಸಂಹಿತೆ 2023 (ಜಿಎನ್ ಎಸ್ – 2023) ರ ಅಡಿಯಲ್ಲಿ ಇರುವ ಕಾಲಂ ಮತ್ತು ನಿಯಮಗಳು ಹಾಗೂ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ, ಆದ ಅಪರಾಧಗಳಿಗೆ ಪೋಲಿಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸುವ ಸಲುವಾಗಿ, ದೂರು ಕೊಡಲು ಇರುವ ಕಾಯ್ದೆ – ಕಾಲಂಗಳ ವಿವರ.

ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ ಸರ್ಕಾರಿ ಕೆಲಸಕ್ಕೆ ಅಡಚಣೆ ಮತ್ತು ನೌಕರರ ಮೇಲೆ ಹಲ್ಲೆ ಮಾಡುವುದು- ಕಾಲಂ ಮತ್ತು ಕಾಯ್ದೆ ೧೩೨ ಬಿ.ಎನ್.ಎಸ್. 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಗೆ ಭಯಪಡಿಸಿ ಹಣ ವಸೂಲಿ ಮಾಡುವುದು -308 (2) ಬಿ.ಎನ್.ಎಸ್. 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಂದ ಇತರೆ ಕಾರಣಗಳಿಂದ ಹಣ ಸುಲಿಗೆ ಮಾಡುವುದು- 309 (4) & (6) ಬಿ.ಎನ್.ಎಸ್. 10 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ಕಛೇರಿ ಒಳಗಡೆ ಮತ್ತು ಆವರಣದ ಒಳಗೆ ಗುಂಪು ಜನ ಸೇರಿ ದೊಂಬಿ ಮಾಡುವುದು, ೧೮೯ (೨) ೧೯೦ ಬಿ.ಎನ್.ಎಸ್ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸುಳ್ಳು ದಾಖಲೆಗನ್ನು ಸೃಷ್ಠಿಸಿ ಸರ್ಕಾರಿ ಸೌಲಭ್ಯ ಪಡೆಯುವುದು. 336 (3) ಬಿ.ಎನ್.ಎಸ್. 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ಆಸ್ತಿಗಳನ್ನು ಕಳವು ಮಾಡುವುದು 303 (2) 305 ಬಿ.ಎನ್.ಎಸ್. 3 ರಿಂದ 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಗೆ ಜೀವ ಬೆದರಿಕೆ ಹಾಕುವುದು. 351 (2) & (03) ಬಿ.ಎನ್.ಎಸ್. 2 ರಿಂದ 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಉದ್ಯೋಗಸ್ಥ ಗರ್ಭಿಣಿ ಮಹಿಳೆಯರನ್ನು ಕೆಲಸದಿಂದ ತೆಗೆದು ಹಾಕುವಂತಿಲ್ಲ (ಸರ್ಕಾರಿ / ಖಾಸಗಿ) 122 29 170 ಮಾತೃತ್ವ ಕಾಯ್ದೆ 1961 ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಮಹಿಳಾ ಸರ್ಕಾರಿ ನೌಕರರಿಗೆ ಕರ್ತವ್ಯದಲ್ಲದ್ದಾಗ ಹಲ್ಲೆ ಮತ್ತು ಮಾನಹಾನಿ ಮಾಡುವುದು. ೧೩೨, ೭೪ ೭೯ ಬಿ.ಎನ್.ಎಸ್. 2 ರಿಂದ 5 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

TAGGED:#Imprisonment #fixed #obstructing #assaulting #stategovernment #employees #duties!
Share This Article
Facebook Twitter Copy Link Print
Previous Article ASTRO ಸೂರ್ಯ ಮಂಗಳನ ಸಂಯೋಗ: ಈ ರಾಶಿಯವರಿಗೆ ಭಾರೀ ಅದೃಷ್ಟ
Next Article ಶಾದಿ ಮಹಲ್, ಕಲ್ಯಾಣ ಮಂಟಪಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಶಾಶ್ವತ ಫಲಕ, ಗೋಡೆಬರಹ ಕಡ್ಡಾಯ

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?