Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 3 ತಿಂಗಳಿಂದ ಸಂಬಳ ನೀಡದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಗ್ರಂಥಪಾಲಕಿ
ಕರ್ನಾಟಕ

3 ತಿಂಗಳಿಂದ ಸಂಬಳ ನೀಡದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಗ್ರಂಥಪಾಲಕಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕಲಬುರಗಿ: ಕಳೆದ 3 ತಿಂಗಳಿನಿಂದ ಸಂಬಳ ನೀಡದ ಕಾರಣಕ್ಕೆ ಡೆತ್ ನೋಟ್ ಬರೆದಿಟ್ಟು ಗ್ರಂಥಪಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ (38) ಡೆತ್ ನೋಟ್ ಬರೆದಿಟ್ಟು ಗ್ರಂಥಾಲಯ ದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

20 ವರ್ಷಗಳಿಂದ ಗ್ರಂಥಾಲಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಸಕಾಲಕ್ಕೆ ವೇತನ ಪಾವತಿಯಾಗದ ಕಾರಣಕ್ಕೆ ಸಾಲ ಮಾಡಿಕೊಂಡಿದ್ದೆ. ಸಾಲ ಪಾವತಿಸದೇ, ಮಕ್ಕಳ ಫೀಸ್ ಕಟ್ಟದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ,ವೇತನ ಕೇಳಲು ತೆರಳಿದಾಗ ಕೀಳಾಗಿ ಕಾಣುತ್ತಿದ್ದರು. ಸಂಬಂಧಿಸಿದ ಅಧಿಕಾರಿಗಳ ಕೈ, ಕಾಲು ಮುಗಿದರೂ ಕರುಣೆ ಬರಲಿಲ್ಲ. ನನ್ನ ಪರಿಸ್ಥಿತಿ ಬೇರೆ ಗ್ರಂಥಪಾಲಕರಿಗೆ ಬರಬಾರದು. ಹೀಗಾಗಿ ಇಂತಹ ನಿರ್ಧಾರ ಮಾಡಿರುವೆ ‘ ಎಂದು ಭಾಗ್ಯವತಿ ಡೆತ್ ನೋಟ್ನಲ್ಲಿ ಬರೆದಿದ್ದಾರೆ.

TAGGED:#suicde #salary #kalburgi #case #Librarian
Share This Article
Facebook Twitter Copy Link Print
Previous Article ಶಾದಿ ಮಹಲ್, ಕಲ್ಯಾಣ ಮಂಟಪಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಶಾಶ್ವತ ಫಲಕ, ಗೋಡೆಬರಹ ಕಡ್ಡಾಯ
Next Article Rain Alert ರಾಜ್ಯದಲ್ಲಿ ಮುಂದುವರಿಯಲಿದೆ ವರುಣನ ಆರ್ಭಟ- ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?