Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus ticket price hike ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ದುಪ್ಪಟ್ಟಾಯ್ತು ಖಾಸಗಿ ಬಸ್ ಗಳ ಟಿಕೆಟ್ ದರ
ಕರ್ನಾಟಕಪ್ರಮುಖ

Bus ticket price hike ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ದುಪ್ಪಟ್ಟಾಯ್ತು ಖಾಸಗಿ ಬಸ್ ಗಳ ಟಿಕೆಟ್ ದರ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ದೀಪಾವಳಿ ಹಬ್ಬದ ಸಮಯದಲ್ಲಿ ಸಾಕಷ್ಟು ಜನರು ಊರಿಗೆ ಹೊರಟಿರಬಹುದು. ಈ ಸಮಯದಲ್ಲಿ ಖಾಸಗಿ ಬಸ್‌ನಲ್ಲಿ ದರ ಹೆಚ್ಚಳವಾಗಿದೆ.

18 ಶನಿವಾರ, 19 ಭಾನುವಾರ, 20 ನರಕ ಚತುರ್ದಶಿ, 21 ಅಮಾವ್ಯಾಸೆ, 22 ದೀಪಾವಳಿಯಿದೆ. ಹೀಗಾಗಿ ಸಾಲು ಸಾಲು ರಜೆ ಬಂದಿವೆ ಹೀಗಾವಿ ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದೆ. ಇದೇ ಶುಕ್ರವಾರ ಬೆಂಗಳೂರಿನಿಂದ ಕರ್ನಾಟಕದ ವಿವಿಧ ಊರುಗಳಿಗೆ ಹೋಗುವ ಖಾಸಗಿ ಬಸ್ಗಳು ಟಿಕೆಟ್ ದರವನ್ನು ದುಪ್ಪಟು ಮಾಡಿವೆ. ಇನ್ನೂ ಕೆಲ ಬಸ್ಗಳು 50% ಟಿಕೆಟ್ ದರ ಏರಿಕೆ ಮಾಡಿವೆ ಎಂದು ಹೇಳಲಾಗುತ್ತಿದೆ.

 

ಬೆಂಗಳೂರು-ಹುಬ್ಬಳ್ಳಿ ಪ್ರಸ್ತುತ ದರ 900-1,000 ರೂ. ಇದ್ದದ್ದು 2,500-3,000 ರೂ.ಗೆ ಏರಿಕೆ ಆಗಿದೆ. ಬೆಂಗಳೂರು –ಬೆಳಗಾವಿ 1,500-1,600ರೂ. ಇದ್ದದ್ದು, 2,600-4,000ರೂ. ಆಗಿದೆ. ಬೆಂಗಳೂರು-ಗದಗ ಹಳೆ ದರ: 1,100-1,200ರೂ. ಹೊಸ ದರ: 1,800-2,000ರೂ. ಬೆಂಗಳೂರು-ಮಂಗಳೂರು ಹಳೆ ದರ: 1,300-1,400ರೂ. ಹೊಸ ದರ: 2,300-2,700ರೂ.ಗೆ ಏರಿಕೆಯಾಗಿದೆ.

 

ಬೆಂಗಳೂರು-ಬೀದರ್ 2,500 ರೂ.ನಿಂದ 3,500 ರೂ.ಬೆಂಗಳೂರು-ರಾಯಚೂರು 1,900-2,700ರೂ.ವರೆಗೆ ಏರಿಕೆಯಾಗಿದ್ರೆ, ಬೆಂಗಳೂರು-ಕಲಬುರಗಿ 2,500-2,600ರೂ.ವರೆಗೆ ಏರಿಕೆಯಾಗಿದೆ.

TAGGED:#Diwali #Privatebus #ticket #prices #banglore
Share This Article
Facebook Twitter Copy Link Print
Previous Article ಹೆದ್ದಾರಿಗಳ ಡಿವೈಡರ್ ಗಳಲ್ಲಿ ಈ ಗಿಡಗಳನ್ನು ಏಕೆ ಬೆಳೆಸಲಾಗುತ್ತದೆ?
Next Article ಜಮ್ಮು –ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?