Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ಹೇಗಿದೆ ಗೊತ್ತಾ?
ಪ್ರಮುಖವೈರಲ್

ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ಹೇಗಿದೆ ಗೊತ್ತಾ?

Share
1 Min Read
SHARE

newsics.com

ಇಡೀ ವಿಶ್ವವೇ ಎದುರು ನೋಡುತ್ತಿರುವ ಒಲಿಂಪಿಕ್ಸ್ ಹಬ್ಬಕ್ಕೆ ಇನ್ನು ಕೇವಲ ಒಂದೇ ಒಂದು ದಿನ ಬಾಕಿಯಿದೆ. ಕ್ರೀಡಾಕೂಟವನ್ನು ಕಣ್ತುಂಬಿಕೊಳ್ಳಲು ಪ್ಯಾರಿಸ್ ಅಂಗಳಕ್ಕೆ ಜನಸಾಗರವೇ ಹರಿದು ಬಂದಿದೆ. ಆದ್ರೆ ಈ ಬಾರಿ ಪ್ಯಾರಿಸ್ನಲ್ಲಿ ಒಂದು ಪರಂಪರೆ ಬದಲಾಗಿದೆ. ಇದೇ ಮೊದಲ ಬಾರಿಗೆ ಉದ್ಘಾಟನೆಯ ಸಮಾರಂಭ ಬೇರೆ ರೂಪದಲ್ಲಿ ಕಾಣಿಸಿಕೊಳ್ಳಲಿದೆ.

ಒಲಿಂಪಿಕ್ಸ್ ಇತಿಹಾಸದಲ್ಲಿ ಮೊದಲ ಬಾರಿ ಪ್ಯಾರಿಸ್ನಲ್ಲಿ ಕ್ರೀಡಾಂಗಣದಾಚೆ ಉದ್ಘಾಟನೆ ಸಮಾರಂಭ ನಡೆಯಲಿದೆ. ಕ್ರೀಡಾಂಗಣದಿಂದ ಫ್ರಾನ್ಸ್ ರಾಜಧಾನಿಯ ಐಕಾನಿಕ್ ಥಿಯೇಟರ್ನಲ್ಲಿ ಈ ಬಾರಿ ಉದ್ಘಾಟನಾ ಸಮಾರಂಭವನ್ನು ಕಣ್ತುಂಬಿಕೊಳ್ಳಲು ಕ್ರೀಡಾ ಪ್ರಿಯರಿಗೆ ಗಣ್ಯರಿಗೆ ಅವಕಾಶ ಮಾಡಲಾಗಿದೆ. ಪ್ರತಿ ಬಾರಿ ಒಲಿಂಪಿಕ್ಸ್ನಲ್ಲಿ ನಡೆಯುತ್ತಿದ್ದ ಕ್ರೀಡಾಂಗಣದ ಟ್ರ್ಯಾಕ್ ಮೇಲೆ ನಡೆಯುತ್ತಿದ್ದ ತಂಡಗಳ ಮೆರವಣಿಗೆಯಲ್ಲಿಯೂ ಕೂಡ ಬದಲಾವಣೆಯಾಗಲಿದೆ. ಅತಿಥಿಗಳು ಗಣ್ಯರಿಗೆ ಈ ಅದ್ದೂರಿ ಮೆರವಣಿಗೆಯನ್ನು ನೋಡಲು ಫ್ರಾನ್ಸ್ ರಾಜಧಾನಿಯ ಹೃದಯ ಭಾಗದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಭಾರತೀಯ ಕಾಲಮಾನದ ಪ್ರಕಾರ ನಾಳೆ ಸಂಜೆ 7.30ಕ್ಕೆ ಪ್ಯಾರಿಸ್‌ ನಗರದ ಸೈನ್ ನದಿಯಲ್ಲಿ 2024ರ ಒಲಿಂಪಿಕ್ಸ್‌ನ ಉದ್ಘಾಟನೆ ನೆರವೇರುತ್ತಿದೆ.

TAGGED:The inauguration of the 2024 Olympics will take place tomorrow at 7.30 pm Indian time at the river Seine in Paris.
Share This Article
Facebook Twitter Copy Link Print
Previous Article ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ; ಈ ಟೋಲ್‌ ಸಂಗ್ರಹದ ಲಾಭ ಏನು?
Next Article ದರ್ಶನ್ ಗಾಗಿ ಚಂಡಿಕಾ ಹೋಮ ಮಾಡಿಸಿದ ವಿಜಯಲಕ್ಷ್ಮೀ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?