Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೈಟ್ ಕೊಡಿಸುವುದಾಗಿ ಕಿರುತೆರೆ ನಟ, ನಟಿಯರಿಗೆ ವಂಚನೆ : ಐವರ ವಿರುದ್ಧ FIR ದಾಖಲು.!
ಕರ್ನಾಟಕಮನರಂಜನೆ

ಸೈಟ್ ಕೊಡಿಸುವುದಾಗಿ ಕಿರುತೆರೆ ನಟ, ನಟಿಯರಿಗೆ ವಂಚನೆ : ಐವರ ವಿರುದ್ಧ FIR ದಾಖಲು.!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಸೈಟ್ ಕೊಡಿಸುವುದಾಗಿ 139 ಕಿರುತೆರೆ ನಟ, ನಟಿಯರಿಗೆ ವಂಚನೆ ಎಸಗಿದ ಆರೋಪದ ಮೇರೆಗೆ ಬಿಲ್ಡರ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಬೆಂಗಳೂರಿನ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

 

ಬಿಲ್ಡರ್ ಭಗೀರಥ, ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ, ಉಮಾಕಾಂತ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸದಸ್ಯರಿಗೆ ವಂಚನೆ ಎಸಗಲಾಗಿದೆ. ಬರೋಬ್ಬರಿ 1.6 ಕೋಟಿ ಹಣ ಪಡೆದು ವಂಚಿಸಲಾಗಿದೆ ಎಂದು ದೂರು ನೀಡಲಾಗಿದೆ.

 

ಕೆಟಿವಿಎ ನಲ್ಲಿ ಸೈಟ್ ಕಮಿಟಿ ಸದಸ್ಯ ಆಗಿದ್ದ ಸಂಜೀವ್ ತಗಡೂರು 2015 ರಲ್ಲಿ ಸೈಟಗ ಕೊಡಿಸುವುದಾಗಿ ಬಿಲ್ಡರ್ ಜೊತೆ ವ್ಯವಹಾರ ಮಾಡಿದ್ದರು. ಇದೀಗ ಹಣ ಪಡೆದು ಸೈಟ್ ನೀಡದೇ ವಂಚನೆ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ.

 

ಬೆಂಗಳೂರಿನ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಭಾವನ ಬೆಳಗೆರೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಸೈಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿಬಂದಿದೆ

TAGGED:#FIR #registered #cheating #TV #actors #actresses #sites!
Share This Article
Facebook Twitter Copy Link Print
Previous Article ಗಾಜಾ ಶಾಂತಿ ಶೃಂಗಸಭೆಯಲ್ಲಿ ಮೋದಿಯನ್ನು ಹಾಡಿ ಹೊಗಳಿದ ಟ್ರಂಪ್ : ವೈರಲ್ ವಿಡಿಯೋ ನೋಡಿ
Next Article Health Tips: ನುಗ್ಗೆಕಾಯಿ ಕಷಾಯ ಸೇವಿಸಿ ಫಟಾಫಟ್ ಆಗಿ ಬೊಜ್ಜು ಕರಗಿಸಿ

Popular Posts

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?