Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RSS ನಿಷೇಧಕ್ಕೆ ಪತ್ರ ಬರೆದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ.!
ಕರ್ನಾಟಕಪ್ರಮುಖ

RSS ನಿಷೇಧಕ್ಕೆ ಪತ್ರ ಬರೆದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ.!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರಾಜ್ಯದಲ್ಲಿ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಆವರಣದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಬರೆದಿರುವ ಪತ್ರಕ್ಕೆ  ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

 

ಇದೀಗ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಬಗ್ಗೆ ಸ್ವತಹ ಸಚಿವ ಪ್ರಿಯಾಂಕ್ ಅವರೇ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪ್ರಶ್ನಿಸಲು ಮತ್ತು ತಡೆಯಲು ನಾನು ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು ಮತ್ತು ಅತ್ಯಂತ ಕೆಟ್ಟ ನಿಂದನೆಗಳಿಂದ ತುಂಬಿಹೋಗಿವೆ. ಆದರೆ ನಾನು ಇದರಿಂದ ವಿಚಲಿತನಾಗುವುದಿಲ್ಲ ಅಥವಾ ಆಶ್ಚರ್ಯಪಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

TAGGED:#Minister #PriyankKharge #receives #deaththreat #RSS
Share This Article
Facebook Twitter Copy Link Print
Previous Article ಟೋಲ್ ಪ್ಲಾಜಾದಲ್ಲಿ ಕೊಳಕು ಶೌಚಾಲಯಗಳ ಬಗ್ಗೆ ವರದಿ ಮಾಡಿ – ನಿಮ್ಮ ಫಾಸ್ಟ್ಯಾಗ್‌ ಅಕೌಂಟ್‌ಗೆ ಬರುತ್ತೆ 1 ಸಾವಿರ
Next Article ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ `CCTV’ ಕ್ಯಾಮರಾ ಅಳವಡಿಕೆ ಕಡ್ಡಾಯ : ರಾಜೀವ್ ಗಾಂಧಿ ವಿವಿ ಮಹತ್ವದ ಆದೇಶ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?