Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ದರ್ಶನ್ ಗಾಗಿ ಚಂಡಿಕಾ ಹೋಮ ಮಾಡಿಸಿದ ವಿಜಯಲಕ್ಷ್ಮೀ
ಕರ್ನಾಟಕದೇಶಪ್ರಮುಖಮನರಂಜನೆವೈರಲ್

ದರ್ಶನ್ ಗಾಗಿ ಚಂಡಿಕಾ ಹೋಮ ಮಾಡಿಸಿದ ವಿಜಯಲಕ್ಷ್ಮೀ

Share
1 Min Read
SHARE

newsics.com
ದರ್ಶನ್ ಅವರಿಗೆ ಜೈಲಿನಲ್ಲಿ ಸಂಕಷ್ಟ ಎದುರಾಗಿದೆ. ಅವರು ಮನೆ ಊಟಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿಯನ್ನು ಕೋರ್ಟ್ ತಳ್ಳಿ ಹಾಕಿದೆ. ಅವರು ದೇಹದ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಕೂಡ ವರದಿ ಆಗಿದೆ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದಾರೆ.

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿ ದೇವಾಲಯದಲ್ಲಿ ನವ ಚಂಡಿಕಾ ಹೋಮ ಮಾಡಿಸಿದ್ದಾರೆ. ಇದರ ಪೂರ್ಣಾಹುತಿಯಲ್ಲಿ ವಿಜಯಲಕ್ಷ್ಮೀ ಭಾಗಿ ಆಗಿದ್ದಾರೆ. ನರಸಿಂಹ ಅಡಿಗ ನೇತೃತ್ವದಲ್ಲಿ ನವ ಚಂಡಿಕಾ ಹೋಮ, ಪಾರಾಯಣ ನಡೆದಿದೆ. ದರ್ಶನ್ ಬಂಧನ ಮುಕ್ತಿಗಾಗಿ ವಿಜಯಲಕ್ಷ್ಮೀ ಪ್ರಾರ್ಥನೆ ಮಾಡಿದ್ದಾರೆ.

TAGGED:Vijayalakshmi performed Chandika Homa for darshan
Share This Article
Facebook Twitter Copy Link Print
Previous Article ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ಹೇಗಿದೆ ಗೊತ್ತಾ?
Next Article ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?