Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಂಬಳ ಸಿಗದೇ ನೇಣಿಗೆ ಶರಣಾದ ಗ್ರಂಥಪಾಲಕಿ!
ಕರ್ನಾಟಕಪ್ರಮುಖ

ಸಂಬಳ ಸಿಗದೇ ನೇಣಿಗೆ ಶರಣಾದ ಗ್ರಂಥಪಾಲಕಿ!

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕಲಬುರಗಿ : ಕಲಬುರಗಿಯಲ್ಲಿ ಮೂರು ತಿಂಗಳಿಂದ ಸಂಬಳವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಗ್ರಂಥಾಲಯ ಮೇಲ್ವಿಚಾರಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೇಡಂ ತಾಲೂಕಿನ ಮಳಖೇಡ ಗ್ರಾಮದ ಅರಿವು ಕೇಂದ್ರದಲ್ಲೇ ಡೆತ್‌ನೋಟ್ ಬರೆದಿಟ್ಟು ಸೋಮವಾರ ನೇಣಿಗೆ ಕೊರಳೊಡ್ಡಿದ್ದಾರೆ.

ಭಾಗ್ಯವತಿ ಅಗ್ಗಿಮಠ (40) ಸಾವಿಗೆ ಶರಣಾದವರು ಎಂದು ಗುರುತಿಸಲಾಗಿದೆ. ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಆರು ವರ್ಷಗಳಿಂದ ಅರಿವು ಕೇಂದ್ರದಲ್ಲಿ ಗ್ರಂಥಾಲಯ ಮೇಲ್ವಿಚಾರಕಿ ಅವರು ಕೆಲಸ ಮಾಡ್ತಿದ್ದರು.
ಈ ಹಿಂದಿನ ಮೂರು ತಿಂಗಳ ಸಂಬಳ ಬಂದಿರಲಿಲ್ಲ. ಗ್ರಾಮ ಪಂಚಾಯಿತಿ ಕಚೇರಿಗೆ ಸಾಕಷ್ಟು ಬಾರಿ ಅಲೆದಾಡಿದರೂ ಸ್ಪಂದನೆ ಸಿಕ್ಕಿಲ್ಲ. ವೇತನವಿಲ್ಲದೆ ಕುಟುಂಬ ನಿರ್ವಹಣೆ, ಮಕ್ಕಳ ಶಾಲಾ ಶುಲ್ಕ ಪಾವತಿಸಲು ಪರದಾಡುತ್ತಿದ್ದರು. ಆರ್ಥಿಕವಾಗಿ ತೀವ್ರ ತೊಂದರೆ ಅನುಭವಿಸಿದ್ದರಿಂದ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಚಹಾ ಕುಡಿದ ನಂತರ ಈ ಆಹಾರಗಳನ್ನು ಅಪ್ಪಿ‌ ತಪ್ಪಿನೂ ತಿನ್ನಬೇಡಿ!

TAGGED:Librarian hangs herself for not receiving salary!
Share This Article
Facebook Twitter Copy Link Print
Previous Article ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ `CCTV’ ಕ್ಯಾಮರಾ ಅಳವಡಿಕೆ ಕಡ್ಡಾಯ : ರಾಜೀವ್ ಗಾಂಧಿ ವಿವಿ ಮಹತ್ವದ ಆದೇಶ
Next Article ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ಆದೇಶ.!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?