Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಐ ಲವ್ ಮೊಹಮ್ಮದ್ ಆಯ್ತು ಈಗ I LOVE RSS ಪೋಸ್ಟರ್ ಅಭಿಯಾನ ಆರಂಭ.!
ಕರ್ನಾಟಕಪ್ರಮುಖ

ಐ ಲವ್ ಮೊಹಮ್ಮದ್ ಆಯ್ತು ಈಗ I LOVE RSS ಪೋಸ್ಟರ್ ಅಭಿಯಾನ ಆರಂಭ.!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮಂಡ್ಯ : ರಾಜ್ಯದಲ್ಲಿ ಆರ್ ಎಸ್ ಎಸ್ ನಿಷೇಧ ಮಾಡುವ ಕುರಿತು ಚರ್ಚೆ, ಟೀಕಾ ಪ್ರಹಾರ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಪೋಸ್ಟರ್ ಅಭಿಯಾನ ಆರಂಭವಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್ ಅಭಿಯಾನ ಆರಂಭವಾಗಿದೆ. I LOVE RSS ಪೋಸ್ಟರ್ ಹಿಡಿದು ಆರ್ ಎಸ್ ಎಸ್ ಸ್ವಯಂ ಸೇವಕರು ಅಭಿಯಾನ ಆರಂಭಿಸಿದ್ದಾರೆ.

ಅಂಗಡಿ, ವಾಹನ, ಕಟ್ಟಡಗಳ ಮೇಲೆ I LOVE RSS ಎಂಬ ಪೋಸ್ಟರ್ ಅಂಟಿಸುತ್ತಿದ್ದಾರೆ. ಈ ಮೂಲಕ ಹೊಸ ಅಭಿಯಾನವನ್ನೇ ಆರಂಭಿಸುತ್ತಿದ್ದಾರೆ. ಸರ್ಕಾರ ದೇಶ ವಿರೋಧಿ ಸಂಘಟನೆಗಳನ್ನು ನಿಷೇಧಿಸುವ ಬದಲು ದೇಶ ಭಕ್ತ ಸಂಘಟನೆಗಳನ್ನು ನಿಷೇಧಿಸಲು ಮುಂದಾಗಿದೆ ಎಂದು ಘೋಷಣೆ ಕೂಗಿದರು.

TAGGED:#rss #ilove #KarnatakaPolitics #Protest #mandy
Share This Article
Facebook Twitter Copy Link Print
Previous Article ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ಆದೇಶ.!
Next Article ತಂದೆಯ ಬುದ್ಧಿಮಾತಿನಿಂದ ನೊಂದು ಕಾಲೇಜಲ್ಲೇ ಜೀವ ಕಳೆದುಕೊಂಡ ಪಿಯು ವಿದ್ಯಾರ್ಥಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?