Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೃದಯಾಘಾತ; ಚಿಕಿತ್ಸೆ ಫಲಿಸದೆ ಯುವ ಪತ್ರಕರ್ತ ಶ್ರೇಯಸ್ ಆರ್ ನಿಧನ
ಕರ್ನಾಟಕಪ್ರಮುಖ

ಹೃದಯಾಘಾತ; ಚಿಕಿತ್ಸೆ ಫಲಿಸದೆ ಯುವ ಪತ್ರಕರ್ತ ಶ್ರೇಯಸ್ ಆರ್ ನಿಧನ

Share
1 Min Read
SHARE

Subscribe NewsicsKannada/YouTube

newsics.com

ಬೆಂಗಳೂರು: ನೆಟ್ವರ್ಕ್ 18ನ ಕನ್ನಡ ಯೂಟ್ಯೂಬ್ ವಿಭಾಗದ ಮುಖ್ಯಸ್ಥ ಶ್ರೇಯಸ್ ಆರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾನುವಾರ ಹೃದಯಾಘಾತವಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಶ್ರೇಯಸ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಶ್ರೇಯಸ್ ಅವರಿಗೆ 41 ವರ್ಷ ವಯಸ್ಸಾಗಿತ್ತು. ಶ್ರೇಯಸ್ ಪತ್ನಿ ಹಾಗೂ 9 ವರ್ಷದ ಮಗುವನ್ನ ಅಗಲಿದ್ದಾರೆ. ಶ್ರೇಯಸ್ ನಿಧನಕ್ಕೆ ನೆಟ್ವರ್ಕ್ 18 ಹಾಗೂ ನ್ಯೂಸ್18 ಕನ್ನಡ ಬಳಗ ಕಂಬನಿ ಮಿಡಿದಿದೆ.
ಶ್ರೇಯಸ್ ಆರ್ ಅವರು ಕಳೆದ ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನೀಡಲಾಗುವ ಫೆಲೋಶಿಪ್ ಯೋಜನೆಗೆ ಆಯ್ಕೆಯಾಗಿದ್ದರು. ಇದರ ನಡುವೆ ಶ್ರೇಯಸ್ ಆರ್ ಅವರ ತಂದೆ ರಘುರಾಂ ಅವರು ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡು ಇದೇ ವರ್ಷ ಜುಲೈ 14ರಂದು ನಿಧನರಾಗಿದ್ದರು.
ಶ್ರೇಯಸ್ ಅವರು ಕನ್ನಡದ ದಿವಂಗತ ನಟ ನವೀನ್ ಮಯೂರ್ ಅವರ ಸಹೋದರ ಆಗಿದ್ದಾರೆ. 2010ರಲ್ಲಿ ‘ಸ್ಪರ್ಶ’ ಖ್ಯಾತಿಯ ನವೀನ್ ಮಯೂರ್ ಅವರು ನಿಧನರಾಗಿದ್ದರು. ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದರು.

RSS’ ನಿಷೇಧಕ್ಕೆ ಪತ್ರ ಬರೆದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ.!

TAGGED:Heart attack; Young journalist Shreyas R passes away after treatment fails
Share This Article
Facebook Twitter Copy Link Print
Previous Article RSS’ ನಿಷೇಧಕ್ಕೆ ಪತ್ರ ಬರೆದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ.!
Next Article ಇಂಟರ್ನೆಟ್ ಇಲ್ಲದೆಯೇ ನೀವು ಹಣ ಪಾವತಿಸಬಹುದು! ಏನಿದು RBIನ ಇ- ರೂಪಾಯಿ?

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?