Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಭಾರೀ ಮಳೆ – 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದೇಶಪ್ರಮುಖ

Rain Alert ರಾಜ್ಯದಲ್ಲಿ ಭಾರೀ ಮಳೆ – 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮುಂಬರುವ ವಾರದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 18 ರವರೆಗೆ ಹಲವಾರು ಪ್ರದೇಶಗಳಲ್ಲಿ ಲಘುದಿಂದ ಮಧ್ಯಮ ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅದಕ್ಷಿಣ ಕನ್ನಡ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲೂ ಸಹ ವರುಣ ಆರ್ಭಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಮಳೆಯಾರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಗುಡುಗು, ಮಿಂಚು ಸಹಿತ ಮಳೆಯ ಎಚ್ಚರಿಕೆ ನೀಡಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ಆಟ ತೊರೆದಿದ್ದೇನೆ; ಸೈನಾ ನೆಹ್ವಾಲ್
Next Article 1200 ಚದರಡಿ ಸೈಟಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಒಸಿ ವಿನಾಯಿತಿ: ಸರ್ಕಾರದಿಂದ ಆದೇಶ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?