Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 1200 ಚದರಡಿ ಸೈಟಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಒಸಿ ವಿನಾಯಿತಿ: ಸರ್ಕಾರದಿಂದ ಆದೇಶ
ಕರ್ನಾಟಕಪ್ರಮುಖ

1200 ಚದರಡಿ ಸೈಟಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಒಸಿ ವಿನಾಯಿತಿ: ಸರ್ಕಾರದಿಂದ ಆದೇಶ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 1200 ಚದರಡಿ ವಿಸ್ತೀರ್ಣದವರೆಗಿನ ಸೈಟುಗಳಲ್ಲಿ ನಿರ್ಮಾಣ ಮಾಡಿದ ನೆಲ ಮತ್ತು 2 ಅಂತಸ್ತು, ಸ್ಟಿಟ್ ಮತ್ತು ಮೂರು ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ(ಒಸಿ) ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರಿ ಆದೇಶ ಹೊರಡಿಸಿದೆ.

 

ಈ ಮೂಲಕ ಕಳೆದ ಎಂಟು ತಿಂಗಳಿನಿಂದ ಮನೆ ನಿರ್ಮಾಣ ಮಾಡಿ ನೀರು, ವಿದ್ಯುತ್ ಸಂಪರ್ಕ ಇಲ್ಲದೆ ಪರದಾಡುತ್ತಿದ್ದ ಸಾರ್ವಜನಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ನಕ್ಷೆ ಮಂಜೂರಾತಿ ಪ್ರಕಾರ ವಸತಿ ಅಥವಾ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡದ ಒಸಿ, ಸಿಸಿ ಇಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್ ಸಂಪರ್ಕ ನೀಡದಂತೆ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿಯೂ 2025ರ ಮಾರ್ಚ್ ನಿಂದ ಒಸಿ, ಸಿಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ನೀಡುತ್ತಿರಲಿಲ್ಲ.

 

ವಿದ್ಯುತ್, ನೀರಿನ ಸಂಪರ್ಕಕ್ಕಾಗಿ ಸಾವಿರಾರು ಮಂದಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದರೂ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಸ್ಪಂದಿಸಲು ಆಗಿರಲಿಲ್ಲ. ಕಳೆದ ಗುರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಬಿಎ ಆಡಳಿತ ನಿಯಮ 2024ರ ಕಲಂ 241(7)ರ ಅನ್ವಯ ಬೆಂಗಳೂರು ನಗರ ವ್ಯಾಪ್ತಿಯ 5 ಪಾಲಿಕೆಗಳ ವ್ಯಾಪ್ತಿಯಲ್ಲಿಯೂ 1,200 ಚದರಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ ನಿರ್ದಿಷ್ಟ ಅಂತಸ್ತಿನ ವಸತಿ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡಲು ನಿರ್ಧರಿಸಲಾಗಿತ್ತು. ಇದನ್ನು ಸರ್ಕಾರದಿಂ ಆದೇಶ ರೂಪದಲ್ಲಿ ಪ್ರಕಟಿಸಲಾಗಿದೆ.

TAGGED:#OC #exemption #buildings #constructed #sites #Government #orders
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಭಾರೀ ಮಳೆ – 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article ಅಮೆರಿಕದಲ್ಲಿ ಚೀನಾ ಪರ ಬೇಹುಗಾರಿಕೆ, ಭಾರತೀಯ ಮೂಲದ ವಿಶ್ಲೇಷಕ ಆಶ್ಲೇ ಟೆಲ್ಲಿಸ್ ಅರೆಸ್ಟ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?