Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಮುದ್ರದಲ್ಲಿ ಮೀನು ಹಿಡಿಯಲು ಹೋಗಿ ಮೂವರು ಮಕ್ಕಳು ಜಲಸಮಾಧಿ.!
ಕರ್ನಾಟಕ

ಸಮುದ್ರದಲ್ಲಿ ಮೀನು ಹಿಡಿಯಲು ಹೋಗಿ ಮೂವರು ಮಕ್ಕಳು ಜಲಸಮಾಧಿ.!

Share
0 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಉಡುಪಿ:  ಸಮುದ್ರದಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಮಕ್ಕಳು ನೀರು ಪಾಲಾದ ಘಟನೆ ಹೊಸಹಿತ್ಲು ಬೀಚ್ ನಲ್ಲಿ ನಡೆದಿದೆ.

ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸ ಹಿತ್ಲು ಬೀಚ್ ನಲ್ಲಿ ಘಟನೆ ನಡೆದಿದೆ. ಸಂಕೇತ್(16), ಸೂರಜ್(15), ಆಶಿಶ್(14) ನೀರು ಪಾಲಾದ ಮಕ್ಕಳು. ಸದ್ಯ ಮೂವರು ಮಕ್ಕಳ ಮೃತದೇಹ ಪತ್ತೆಯಾಗಿದೆ.

ಮೃತರಲ್ಲಿ ಓರ್ವ ಪಿಯುಸಿ ವಿದ್ಯಾರ್ಥಿಯಾಗಿದ್ರೆ, ಮತ್ತಿಬ್ಬರು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರು. ಘಟನೆ ನಡೆದ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:#children #fishing #sea #udupi #police
Share This Article
Facebook Twitter Copy Link Print
Previous Article ಅಮೆರಿಕದಲ್ಲಿ ಚೀನಾ ಪರ ಬೇಹುಗಾರಿಕೆ, ಭಾರತೀಯ ಮೂಲದ ವಿಶ್ಲೇಷಕ ಆಶ್ಲೇ ಟೆಲ್ಲಿಸ್ ಅರೆಸ್ಟ್
Next Article ಪೂಜೆ ಹೆಸರಲ್ಲಿ ಚಿನ್ನ ದೋಚುತ್ತಿದ್ದ ಖತರ್ನಾಕ್ ಮಂತ್ರವಾದಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?