Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಜಾತಿ ಗಣತಿ ಸಮೀಕ್ಷೆಗೆ ಗೈರಾದ ಶಿಕ್ಷಕರ ವೇತನ ಕಡಿತ, ಅಮಾನತು ಶಿಕ್ಷೆ.!
ಕರ್ನಾಟಕ

ಬೆಂಗಳೂರಲ್ಲಿ ಜಾತಿ ಗಣತಿ ಸಮೀಕ್ಷೆಗೆ ಗೈರಾದ ಶಿಕ್ಷಕರ ವೇತನ ಕಡಿತ, ಅಮಾನತು ಶಿಕ್ಷೆ.!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಬೆಂಗಳೂರಲ್ಲಿ ಜಾತಿ ಗಣತಿ ಸಮೀಕ್ಷೆಗೆ ಗೈರಾದ ಸಿಬ್ಬಂದಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಸಿಬ್ಬಂದಿಯ ವೇತನ ಕಡಿತಗೊಳಿಸಿ ಅಮಾನತು ಶಿಕ್ಷೆ ನೀಡುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಎಚ್ಚರಿಕೆ ನೀಡಿದ್ದಾರೆ.

 

ನಗರದ ಅ.4 ರಿಂದ ಸಮೀಕ್ಷೆ ಆರಂಭವಾಗಿದ್ದು, ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸುವುದಕ್ಕಾಗಿ ಸುಮಾರು 21 ಸಾವಿರ ಮಂದಿ ಶಿಕ್ಷಕರಿಗೆ ಪ್ರಮಾಣ ಪತ್ರ ನೀಡಲಾಗಿತ್ತು. ಈ ಪೈಕಿ ಸುಮಾರು 18 ಸಾವಿರ ಮಂದಿ ಗೈರಾಗಿದ್ದಾರೆ.

ಆದರೆ ಯಾವುದೇ ಸೂಚನೆ ಇಲ್ಲದೇ ಸುಮಾರು 2300 ಸಿಬ್ಬಂದಿ ಯಾವುದೇ ಸೂಚನೆ ನೀಡದೇ ಸಮೀಕ್ಷೆಗೆ ಗೈರಾಗಿದ್ದಾರೆ. ಗೈರಾದವರಿಗೆ ಎಸ್ ಎಂ ಎಸ್ ಕಳುಹಿಸಿ ನೋಟಿಸ್ ನೀಡಿದರೂ ಹಾಜರಾಗಿಲ್ಲ. ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ವೇತನ ಕಡಿತ ಮಾಡಲಾಗುವುದು. ಗೈರಾಗುವುದನ್ನು ಮುಂದುವರೆಸಿದರೆ ಅಮಾನತು ಶಿಕ್ಷೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Share This Article
Facebook Twitter Copy Link Print
Previous Article ಹದಿಹರೆಯದವರ Instagram ಖಾತೆಗಳಿಗೆ ಹೊಸ ನಿಯಮ ಜಾರಿ
Next Article Raghu Dixit- Varijashree ಎರಡನೇ ಮದುವೆಗೆ ಸಿದ್ಧರಾದ ಸಂಗೀತ ನಿರ್ದೇಶಕ ರಘು ದೀಕ್ಷಿತ್, ಗಾಯಕಿ ವಾರಿಜಾಶ್ರೀ ಜತೆ ಈ ತಿಂಗಳಲ್ಲೇ ವಿವಾಹ

Popular Posts

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ಕರ್ನಾಟಕದೇಶಪ್ರಮುಖ

ಇಂದು NEET-UG ಮರುಪರೀಕ್ಷೆ: ಮೆಗಾ ಮಾಕ್‌ ಡ್ರಿಲ್‌ ಯಶಸ್ವಿ, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?