Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ : ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ್ ಸೂಚನೆ
ಕರ್ನಾಟಕಪ್ರಮುಖ

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ : ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ್ ಸೂಚನೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಪ್ರಿಯಾಂಕ ಖರ್ಗೆ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ.

ಈ ಕುರಿತು ಸಚಿವ ಪ್ರಿಯಾಂಕ ಖರ್ಗೆ ಇಂದು ಟ್ವೀಟ್ ನಲ್ಲಿ ವಿಡಿಯೋ ಸಹ ರಿಲೀಸ್ ಮಾಡಿದ್ದಾರೆ. ಈ ವಿಚಾರವಾಗಿ ಪರಮೇಶ್ವರ ಬೆದರಿಕೆ ಕರೆ ಹಾಕುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಈ ಕುರಿತು ತನಿಖೆಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಅವರು ಪ್ರಿಯಾಂಕ ಖರ್ಗೆ ಬೆದರಿಕೆಗೆ ಪರಮೇಶ್ವರ್ ಸೂಚನೆ ನೀಡಿದ್ದು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಯಾರು ಬೆದರಿಕೆ ಹಾಕಿದ್ದಾರೆ ಎಲ್ಲಿಂದ ಬೆದರಿಕೆ ಬಂದಿದೆ ಎನ್ನುವುದರ ಕುರಿತು ಎಲ್ಲವನ್ನು ತನಿಖೆ ಮಾಡುತ್ತೇವೆ. ಒಬ್ಬ ಸಚಿವರು ತಮ್ಮ ಅಭಿಪ್ರಾಯ ಹೇಳಿರಬಹುದು. ಆದರೆ ಸರ್ಕಾರದ ತೀರ್ಮಾನ ಆಗೋದೇ ಬೇರೆ ಹಾಗಾಗಿ ಸಚಿವರಿಗೆ ಬೆದರಿಕೆ ಹಾಕುವುದು ಸರಿಯಲ್ಲ ಅದಕ್ಕೆ ಏನು ಕ್ರಮ ಕೈಗೊಳ್ಳಬೇಕು ತೆಗೆದುಕೊಳ್ಳುತ್ತೇವೆ ಎಂದರು.

TAGGED:#Threatening #call #Minister #PriyankKharge#HomeMinister #GParameshwara #orders #investigation
Share This Article
Facebook Twitter Copy Link Print
Previous Article ದೀಪಾವಳಿ ಹಬ್ಬಕ್ಕೆ ದೆಹಲಿ- NCR ನಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂಕೋರ್ಟ್ ಅನುಮತಿ.!
Next Article Amazon Lay off ಅಮೆಜಾನ್ ನಲ್ಲಿ ಶೇ.15 ರಷ್ಟು ನೌಕರರ ವಜಾಗೊಳಿಸಲು ಸಿದ್ದತೆ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?