Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Priyank Kharge ಜೀವ ಬೆದರಿಕೆ ಕರೆ – ವೀಡಿಯೋ ರಿಲೀಸ್ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ
ಕರ್ನಾಟಕಪ್ರಮುಖ

Priyank Kharge ಜೀವ ಬೆದರಿಕೆ ಕರೆ – ವೀಡಿಯೋ ರಿಲೀಸ್ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ನನಗೆ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಿದ್ದ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಬೆದರಿಕೆ ಕರೆಯ ವಿಡಿಯೋ ರಿಲೀಸ್ ಮಾಡಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ.

ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ?

ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ ಎಂದಿದ್ದಾರೆ.

https://x.com/PriyankKharge/status/1978311483776713110?ref_src=twsrc%5Etfw%7Ctwcamp%5Etweetembed%7Ctwterm%5E1978311483776713110%7Ctwgr%5E422e4580036971c3b71051d89f9cf3d648a63e29%7Ctwcon%5Es1_c10&ref_url=https%3A%2F%2Fkannadadunia.com%2Fminister-priyank-kharge-releases-video-of-death-threat-call-watch-video%2F

TAGGED:#Minister #PriyankKharge #releases #video #threatcall
Share This Article
Facebook Twitter Copy Link Print
Previous Article Amazon Lay off ಅಮೆಜಾನ್ ನಲ್ಲಿ ಶೇ.15 ರಷ್ಟು ನೌಕರರ ವಜಾಗೊಳಿಸಲು ಸಿದ್ದತೆ
Next Article Actress Alia Bhatt ಆಲಿಯಾ ಭಟ್ ಮನೆಗಾಗಿ ಮೈಸೂರಿನಲ್ಲಿ ಗಣಪ ರೆಡಿ

Popular Posts

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

You Might Also Like

ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?